Bharamasagara: ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಬೆಂಕಿಗೆ ಆಹುತಿಯಾದ ಬೇಕರಿ
Team Udayavani, Mar 31, 2024, 10:20 AM IST
ಭರಮಸಾಗರ: ಬೇಕರಿಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಇಡೀ ಬೇಕರಿ ಬೆಂಕಿಗೆ ಆಹುತಿಯಾಗಿರುವ ಘಟನೆ ಇಲ್ಲಿನ ಮುಖ್ಯ ರಸ್ತೆಯ ಬೇಕರಿಯಲ್ಲಿ ಮಾ.30ರ ಶನಿವಾರ ತಡರಾತ್ರಿ ನಡೆದಿದೆ.
ಅದೃಷ್ಟವಶಾತ್ ಬೇಕರಿಯಲ್ಲಿ ಯಾರು ಇರಲಿಲ್ಲ. ಜೊತೆಗೆ ಸಿಲೆಂಡರ್ ಸಿಡಿಯದೆ ಇರುವ ಕಾರಣ ಆಗಬಹುದಾದದ ದೊಡ್ಡ ದುರಂತ ತಪ್ಪಿದೆ. ಬೇಕರಿಯಲ್ಲಿ ಸುಮಾರು 15 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗೆ ತುತ್ತಾಗಿದೆ ಎಂದು ಹಾಸನ ಮೂಲದ ಬೇಕರಿ ಮಾಲೀಕ ಪ್ರತಾಪ್ ಪತ್ರಿಕೆಗೆ ತಿಳಿಸಿದ್ದಾರೆ.
ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಬೇಕರಿ ಹೊತ್ತಿ ಉರಿಯುತ್ತಿರುವುದನ್ನು ಕಂಡು ಮಾಲೀಕರಿಗೆ ಕರೆ ಮಾಡಿ ಕರೆಸಿಕೊಂಡು ಆಗಬಹುದಾದ ಮತ್ತಷ್ಟು ದುರಂತವನ್ನು ತಡೆದಿದ್ದಾರೆ.
ಭಾನುವಾರ ಬೆಳಗ್ಗೆ ಬೇಕರಿಗೆ ಬೆಂಕಿ ಬಿದ್ದ ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಆಗಮಿಸಿ ದುರಂತ ವೀಕ್ಷಿಸಿ ಘಟನೆ ಕುರಿತು ಮರುಕ ವ್ಯಕ್ತಪಡಿಸಿದರು.
ಭರಮಸಾಗರ ಪೊಲೀಸರು ಬೆಳ್ಳಂಬೆಳ್ಳಗ್ಗೆ ಘಟನ ಸ್ಥಳದಲ್ಲಿ ಮಹಜರು ಪ್ರಕ್ರಿಯೆ ಆರಂಭಿಸಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.