Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Team Udayavani, Jul 1, 2024, 9:41 PM IST

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

ಭರಮಸಾಗರ: ಸಮೀಪದ ಮುದ್ದಾಪುರ ಗ್ರಾಮದಲ್ಲಿ ಡೆಂಗ್ಯೂ ರೋಗದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿ ಆಗದೆ ದಾವಣಗೆರೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಸಮೀಪದ ಮುದ್ದಾಪುರ ಗ್ರಾಮದ ನಿವಾಸಿ ಸಂತೋಷ್ (34) ಮೃತ ಯುವಕ.

ಕಳೆದ ನಾಲ್ಕಾರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಂತೋಷ್ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಹೆಚ್ಚಿನ ಅಸ್ವಸ್ಥತೆ ಕಂಡುಬಂದ ಕಾರಣ ಅವರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆಸ್ಪತ್ರೆ ತಲುಪುವ ವೇಳೆಗೆ ವೈಟ್ ಪ್ಲೇಟ್ಸ್ ಸಂಖ್ಯೆ ತೀವ್ರತರವಾಗಿ ಕುಸಿತವಾಗಿತ್ತು. ಡೆಂಗ್ಯೂ ಉನ್ನತ ಹಂತ ತಲುಪಿದ್ದರಿಂದ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದರು ಎಂದು ಮೃತ ಸಂತೋಷ್ ತಂದೆ ಸೋಮಶೇಖರಪ್ಪ , ಸ್ನೇಹಿತ ಚೌಡಪ್ಪ ತಿಳಿಸಿದರು.

ಮೃತ ಸಂತೋಷ್ ಗ್ರಾಮದಲ್ಲಿ ಸ್ನೇಹ ಜೀವಿಯಾಗಿದ್ದರು. ಇಬ್ಬರು ಮಕ್ಕಳು ಮತ್ತು ಪತ್ನಿ ಸೇರಿದಂತೆ ಬಂಧುಗಳನ್ನುಅಗಲಿದ್ದಾರೆ. ಮುದ್ದಾಪುರ ಗ್ರಾಮದಲ್ಲಿ ಸೋಮವಾರ ಸಂಜೆ ಅಂತ್ಯಸಂಸ್ಕಾರ ನಡೆಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಈ ಬಗ್ಗೆ ಚಿತ್ರದುರ್ಗ ಆರೋಗ್ಯ ಇಲಾಖೆ ಅಧಿಕಾರಿಗಳು ಡೆಂಗ್ಯೂ ಬಗ್ಗೆ ನಮಗೆ ನಿಖರ ಮಾಹಿತಿ ದೃಡಪಟ್ಟಿಲ್ಲ ಎಂದು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

BK-hariprasad

RSSನಿಂದ ತುರ್ತು ಪರಿಸ್ಥಿತಿಗೆ ಬೆಂಬಲ: ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌

Jarkhand-CM-Resign

Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್‌ ರಾಜೀನಾಮೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

1-wqewqewq

Bharamasagara;ಕಳ್ಳತನಕ್ಕೆ ಬಂದು ಆಟೋ ಮತ್ತು ಬೈಕ್ ಬಿಟ್ಟು ಪರಾರಿ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

Hajj; Pilgrim from Chitradurga passed away due to sunstroke in Mecca

Hajj Pilgrimage; ಮೆಕ್ಕಾದಲ್ಲಿ ಬಿಸಿಲಿನ ಝಳಕ್ಕೆ ಚಿತ್ರದುರ್ಗ ಮೂಲದ ಯಾತ್ರಾರ್ಥಿ ಸಾವು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

BK-hariprasad

RSSನಿಂದ ತುರ್ತು ಪರಿಸ್ಥಿತಿಗೆ ಬೆಂಬಲ: ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.