ಬಿ.ಜಿ.ಕೆರೆಯಿಂದ ಪಾದಯಾತ್ರೆ ಆರಂಭ: ಸಿದ್ದರಾಮಯ್ಯ, ರಣದೀಪ್ ಸಿಂಗ್ ಸುರ್ಜೆವಾಲಾ ಸಾಥ್
ಪೂರ್ಣಕುಂಭ ಸ್ವಾಗತದೊಂದಿಗೆ ಪಾದಯಾತ್ರೆ ಪ್ರಾರಂಭ
Team Udayavani, Oct 13, 2022, 8:12 AM IST
ಚಿತ್ರದುರ್ಗ: ಭಾರತ್ ಜೋಡೋ ಯಾತ್ರೆಯ 13 ನೇ ದಿನದ ಪಾದಯಾತ್ರೆ ಗುರುವಾರ ಬೆಳಗ್ಗೆ 7.10ಕ್ಕೆ ಬಿ.ಜಿ.ಕೆರೆ ಹೆದ್ದಾರಿಯ ಅಂಡರ್ ಪಾಸ್ ನಿಂದ ಪ್ರಾರಂಭವಾಯಿತು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್ ಮತ್ತಿತರರು ಹೆಜ್ಜೆ ಹಾಕುತ್ತಿದ್ದಾರೆ.
ಬಿ.ಜಿ.ಕೆರೆಯಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಪಾದಯಾತ್ರೆ ಪ್ರಾರಂಭವಾಯಿತು.
ಬೆಳಗ್ಗೆ 11 ಗಂಟೆಗೆ ಕೋನಸಾಗರ ಬಳಿ ವಾಸ್ತವ್ಯ ಮಾಡಲಿದ್ದು, ಸಂಜೆ 4 ಗಂಟೆಗೆ ಇಲ್ಲಿಂದ ಪಾದಯಾತ್ರೆ ಪ್ರಾರಂಭವಾಗಿ ಸಂಜೆ 7 ಗಂಟೆಗೆ ರಾಂಪುರ ಬಳಿ ವಾಸ್ತವ್ಯ ಮಾಡಲಿದ್ದಾರೆ.
ಇದನ್ನೂ ಓದಿ : ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನಲ್ಲಿ 477 ತಿಮಿಂಗಿಲಗಳ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.