ಸೋನಿಯಾ ವಿರುದ್ಧದ ಪ್ರಕರಣ: ರಾಷ್ಟ್ರೀಯ ನಾಯಕರಿಂದ ಕ್ರಮ
Team Udayavani, May 24, 2020, 12:38 PM IST
ಮೊಳಕಾಲ್ಮೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧದ ಪ್ರಕರಣ ಸಂಬಂಧ ಬಿಜೆಪಿಯ ರಾಷ್ಟ್ರೀಯ ನಾಯಕರು ಕಾನೂನಾತ್ಮಕ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾನೂನಿನ ಮೇಲೆ ಗೌರವ ಹೊಂದಿದ್ದು, ಕಾನೂನು ಎಲ್ಲರಿಗೂ ಒಂದೇ ಆಗಿದೆ. ಹಾಗಾಗಿ ರಾಷ್ಟ್ರೀಯ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಸಚಿವ ಮಾಧುಸ್ವಾಮಿಯವರು ಮಹಿಳೆಗೆ ಏಕವಚನದಲ್ಲಿ ಆಡಿದ ಮಾತಿನಿಂದ ನೋವಾಗಿದ್ದಕ್ಕೆ ಮಾಧ್ಯಮದ ಮೂಲಕ ಕ್ಷಮೆಯಾಚಿಸಿದ್ದಾರೆ. ಆ ಭಾಷೆಯನ್ನು ಉದ್ದೇಶಪೂರ್ವಕವಾಗಿ ಬಳಕೆ ಮಾಡಿಲ್ಲ ಎಂದು ಹೇಳಿದರು. ರಾಜ್ಯ ಹಾಗೂ ದೇಶದಲ್ಲಿ ಜೂನ್-ಜುಲೈ ತಿಂಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಸೋಂಕು ಹರಡದಂತೆ ಜಾಗ್ರತೆ ವಹಿಸಲಾಗುತ್ತಿದೆ. ಸೋಂಕು ನಿಯಂತ್ರಿಸಲು ಕಂಟೇನ್ಮೆಂಟ್ ಮತ್ತು ಬಫರ್ ಝೋನ್ಗಳಲ್ಲಿರುವವರಿಗೆ ಹೆಚ್ಚು ಆದ್ಯತೆ ನೀಡಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುವುದು. ಸೋಂಕು ಗ್ರಾಮೀಣ ಪ್ರದೇಶಕ್ಕೆ ವ್ಯಾಪಿಸದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.