ಗಡಿಭಾಗದ ಚೆಕ್‌ಪೋಸ್ಟ್‌ಗೆ ಎಸ್ಪಿ ಭೇಟಿ
Team Udayavani, Apr 12, 2020, 6:06 PM IST
ಚಳ್ಳಕೆರೆ: ಆಂಧ್ರದ ಗಡಿಭಾಗದ ಪಾತಪ್ಪನಗುಡಿ ಗ್ರಾಮಕ್ಕೆ ಜಿಲ್ಲಾ ರಕ್ಷಣಾಧಿ ಕಾರಿ ಜಿ.ರಾಧಿಕಾ ಭೇಟಿ ನೀಡಿ ಸ್ಥಳೀಯರೊಂದಿಗೆ ಚರ್ಚಿಸಿದರು.
ಚಳ್ಳಕೆರೆ: ಪರಶುರಾಮಪುರ ಹೋಬಳಿ ನಾಗಪ್ಪನಹಳ್ಳಿ ಗೇಟ್ ಬಳಿ ಚೆಕ್‌ಪೋಸ್ಟ್ ನಿರ್ಮಿಸಲಾಗಿದ್ದು, ಅಲ್ಲಿಯೂ ಸಹ ತಪಾಸಣಾ ಕಾರ್ಯ ಮುಂದುವರೆದಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ರಾಧಿಕಾ ಎರಡೂ ಗಡಿಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಾತಪ್ಪನಗುಡಿ ಚೆಕ್‌ಪೋಸ್ಟ್ ಬಳಿ ಸಾರ್ವಜನಿಕರೊಂದಿಗೆ ಚರ್ಚಿಸಿದ ಅವರು, ಎಲ್ಲರೂ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಸೂಚನೆ ಮೇರೆಗೆ ಈ ಬಂದೋಬಸ್ತ್ ಏರ್ಪಡಿಸಲಾಗಿದೆ. ಯಾವುದೇ ವಾಹನ ಅಥವಾ ವ್ಯಕ್ತಿ ತಾಲೂಕು ಗಡಿಯೊಳಗೆ ಅನಗತ್ಯವಾಗಿ ಪ್ರವೇಶ ಪಡೆಯುವಂತಿಲ್ಲ ಎಂದರು. ಉಪವಿಭಾಗದ ಡಿವೈಎಸ್ಪಿ ಎಸ್.ರೋಷನ್ ಜಮೀರ್, ತಾಲೂಕಿನ ಗಡಿಭಾಗಗಳಲ್ಲಿ ಬಿಗಿ ಪೊಲೀಸ್ ಪಹರೆ ಏರ್ಪಡಿಸಿದ್ದು, 24 ಗಂಟೆಗಳ ಕಾಲವೂ ನಿರಂತರವಾಗಿ ತಪಾಸಣೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಎಂದರು.
ವೃತ್ತ ನಿರೀಕ್ಷಕ ಈ.ಆನಂದ ಮಾಹಿತಿ ನೀಡಿ, ರೈತರು ತಮ್ಮ ಯಾವುದೇ ಬೆಳೆದ ಬೆಳೆಗಳನ್ನು ಯಾವುದೇ ರೀತಿಯ ವಾಹನದಲ್ಲಿ ಸಾಗಿಸಲು ಇಲ್ಲಿ ನಿರ್ಬಂಧವಿಲ್ಲ. ಇಲಾಖೆ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.