ಜನರಲ್ಲಿನ ಕೋವಿಡ್ ಭಯ ನಿವಾರಣೆಗೆ ಯತ್ನ: ಕುಮಾರಸ್ವಾಮಿ
Team Udayavani, Jun 1, 2020, 4:18 PM IST
ಸಾಂದರ್ಭಿಕ ಚಿತ್ರ
ಚಳ್ಳಕೆರೆ: ಕೋವಿಡ್ ವೈರಾಣು ನಿಯಂತ್ರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಪಾಸಿಟಿವ್ ಪ್ರಕರಣದ ರೋಗಿಗಳು ಸಹ ಗುಣಮುಖರಾಗಿದ್ದು, ಈ ಬಗ್ಗೆ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಕೋವಿಡ್ ವೈರಾಣು ನಿಯಂತ್ರಣ ನೋಡಲ್ ಅಧಿಕಾರಿ ಕುಮಾರಸ್ವಾಮಿ ಹೇಳಿದರು.
ಭಾನುವಾರ ನಗರದ ಹೊರವಲಯದಲ್ಲಿರುವ ಬಿಸಿಎಂ ಹಾಸ್ಟೆಲ್‌ಗೆ ಭೇಟಿ ನೀಡಿದ್ದ ಅವರು ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ರೋಗಿಗಳ ಆರೋಗ್ಯ ವಿಚಾರಿಸಿ ಸೌಲಭ್ಯಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಜಿಲ್ಲಾ ಕೇಂದ್ರಗಳಲ್ಲೇ ಪಾಸಿಟಿವ್ ಪ್ರಕರಣಗಳಿಗೆ ಚಿಕಿತ್ಸೆ ನೀಡಬೇಕೆಂಬ ನಿಯಮವಿದೆ. ಆದರೆ ಸಾರ್ವಜನಿಕರಲ್ಲಿ ಈ ರೋಗದ ಬಗ್ಗೆ ಇರುವ ಆತಂಕ ಹಾಗೂ ಭಯವನ್ನು ದೂರ ಮಾಡಲು ತಾಲೂಕು ಮಟ್ಟದಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಈ ರೋಗದ ಬಗ್ಗೆ ಜನರಲ್ಲಿ ಇರುವ ಭಯದ ವಾತಾವರಣ ದೂರವಾಗುತ್ತಿದೆ ಎಂದರು.
ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ| ಬಸವರಾಜು, ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ, ಆರ್‌ಆರ್‌ಟಿ ತಂಡದ ಮುಖ್ಯಸ್ಥರಾದ ಆರ್. ನಾಗರಾಜು, ಪ್ರಸನ್ನಕುಮಾರ್, ಗಂಗಾಧರ, ಚಂದ್ರಪ್ಪ, ಎಸ್.ಬಿ. ತಿಪ್ಪೇಸ್ವಾಮಿ, ಎನ್. ಪ್ರೇಮಕುಮಾರ್, ಪ್ರಯೋಗಾಲಯ ಸಿಬ್ಬಂದಿ ಶಿವಕುಮಾರ್, ರಮೇಶ್, ದಯಾನಂದ, ವಿಕ್ರಮ್, ಎಚ್.ತಿಪ್ಪೇಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.