ಕೋವಿಡ್ ವಾರಿಯರ್ಸ್ ಗೆ ಅಗತ್ಯ ಸಲಕರಣೆ: ಡಾ| ಪ್ರೇಮಸುಧಾ
Team Udayavani, May 14, 2020, 5:36 PM IST
ಚಳ್ಳಕೆರೆ: ನಗರದ ಬಿಸಿಎಂ ಹಾಸ್ಟೆಲ್ ಸೇರಿದಂತೆ ವಿವಿಧೆಡೆ ವಸತಿ ಕ್ವಾರಂಟೈನ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ, ಪೊಲೀಸ್ ಹಾಗೂ ಇತರೆ ಸಿಬ್ಬಂದಿ ವರ್ಗಕ್ಕೆ ಮಾಸ್ಕ್, ಹ್ಯಾಂಡ್
ಗ್ಲೌಸ್ ಹಾಗೂ ಇತರೆ ಸಲಕರಣೆಗಳನ್ನು ನೀಡಲಾಗಿದೆ. ವಸತಿ ಕ್ವಾರಂಟೈನ್ ನಲ್ಲಿರುವವರಿಗೂ ಮಾಸ್ಕ್ ಹಾಗೂ ಸ್ಯಾನಿಟೈಸರ್ ಒದಗಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ
ಡಾ| ಎನ್. ಪ್ರೇಮಸುಧಾ ತಿಳಿಸಿದ್ದಾರೆ.
ನಗರದ ಬಿಸಿಎಂ ಹಾಸ್ಟೆಲ್‌ನಲ್ಲಿ 27, ಬಾಲೇನಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 15 ಜನ ಸೇರಿದಂತೆ ಒಟ್ಟು 42 ಜನರು ವಸತಿ ಕ್ವಾರಂಟೈನ್‌ನಲ್ಲಿದ್ದಾರೆ. ಎಲ್ಲರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, 8 ಜನರ ವರದಿ ನೆಗೆಟಿವ್ ಆಗಿದೆ. ತಾಲೂಕಿಗೆ ಯಾವುದೇ ಹೊಸಬರು ಆಗಮಿಸಿದರೂ ಅವರನ್ನು ಕರೆತಂದು ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು. ಆರೋಗ್ಯ ಇಲಾಖೆಯ ಎನ್. ಪ್ರೇಮಕುಮಾರ್, ಎಚ್. ತಿಪ್ಪೇಸ್ವಾಮಿ, ಓಬಳೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.