ಇನ್ನೂ 3 ವರ್ಷ ಬಿಜೆಪಿ ಸರಕಾರ ಸ್ಥಿರ

Team Udayavani, Jun 3, 2020, 1:29 PM IST

03-June-25

ಚಳ್ಳಕೆರೆ: ಕರ್ನಾಟಕದಲ್ಲಿ ಕೋಟಿ -ಕೋಟಿ ಮತದಾರರ ಅಭಿಲಾಷೆ, ಲಕ್ಷಾಂತರ ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪನವರ ಸರ್ಕಾರ ಇನ್ನೂ ಮೂರು ವರ್ಷಗಳ ಕಾಲ ಸ್ಥಿರವಾಗಿರಲಿದ್ದು, ಜನತೆಗೆ ಉತ್ತಮ ಆಡಳಿತ ನೀಡಲಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಪರಶುರಾಮಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ನ ಅನೇಕ ಮುಖಂಡರು ಭಾರತೀಯ ಜನತಾ ಪಕ್ಷದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಶೀಘ್ರದಲ್ಲೇ ಸರ್ಕಾರ ಪತನವಾಗಲಿದೆ ಎಂದು ಹೇಳುತ್ತಿದ್ದಾರೆ. ಆದರೆ ಇವೆಲ್ಲ ಶುದ್ಧ ಸುಳ್ಳು ಎಂದರು. ಭಾರತೀಯ ಜನತಾ ಪಕ್ಷದ ಆಡಳಿತದ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋವಿಡ್ ಸಂಕಷ್ಟದಲ್ಲೂ ಸಾರ್ವಜನಿಕವಾಗಿ ಎಲ್ಲಾ ವಲಯದ ಕಡುಬಡರಿಗೆ ಸರ್ಕಾರ ಆರ್ಥಿಕ ಶಕ್ತಿ ನೀಡಿದೆ. ಕೋವಿಡ್ ನಿಯಂತ್ರಣದಲ್ಲಿ ಸರ್ಕಾರದ ಸಾಧನೆ ಹಾಗೂ ಮುಖ್ಯಮಂತ್ರಿಗಳ ಕಾರ್ಯಕ್ಕೆ ಪ್ರಧಾನಿಯವರೇ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಕೆಲಸ ಕಾರ್ಯಗಳಿಲ್ಲದ ಕಾಂಗ್ರೆಸ್‌ನವರಿಗೆ ಇದನ್ನೆಲ್ಲ ಸಹಿಸಲಾಗದೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಬಿಜೆಪಿಯಲ್ಲಿ ಬೆಂಕಿ ಹೊತ್ತಿಕೊಂಡರೆ ಪಕ್ಷದ ಹಿರಿಯ ಮುಖಂಡರು ಅದನ್ನು ತಣ್ಣಗಾಗಿಸುತ್ತಾರೆ. ಆ ಬಗ್ಗೆ ಕಾಂಗ್ರೆಸ್‌ಗೆ ಚಿಂತೆ ಬೇಡ. ಕಾಂಗ್ರೆಸ್‌ ಅಧಿಕಾರದಿಂದ ದೂರವಿರಬೇಕೆಂಬುದು ಜನರ ಇಚ್ಛೆಯಾಗಿದೆ. ಕಳೆದ 40 ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಪ್ರಬಲ ಹೋರಾಟಗಾರನಾಗಿ ಹೊರಹೊಮ್ಮಿದ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲವನ್ನೂ ನಿಭಾಯಿಸುವ ಶಕ್ತಿ ಸಾಮರ್ಥ್ಯ ಹೊಂದಿದ್ದಾರೆ. ಕಾಂಗ್ರೆಸ್‌ನವರು ಅನಗತ್ಯ ಟೀಕೆಗಳನ್ನು ಕೈಬಿಟ್ಟು ಜನಪರ ಕಾರ್ಯಕ್ರಮ ಬಗ್ಗೆ ಯೋಚಿಸಲಿ ಎಂದು ಹೇಳಿದರು.

ಟಾಪ್ ನ್ಯೂಸ್

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.