ಗ್ರಾಮೀಣ ಜನರ ವಿಶ್ವಾಸ ಗಳಿಸಿ ಕೆಲಸ ಮಾಡಿ

Team Udayavani, Apr 25, 2020, 1:05 PM IST

25-April-11

ಚಳ್ಳಕೆರೆ: ನಗರದ ತಾಲೂಕು ಪಂಚಾಯತ್‌ ಕಾರ್ಯಾಲಯದಲ್ಲಿ ಶಾಸಕ ಟಿ. ರಘುಮೂರ್ತಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು

ಚಳ್ಳಕೆರೆ: ಮಹಾತ್ಮ ಗಾಂಧೀಜಿಯವರ ಕನಸು ನನಸಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಶಾಸಕ ಟಿ. ರಘುಮೂರ್ತಿ ಕರೆ ನೀಡಿದರು.

ತಾಲೂಕು ಪಂಚಾಯತ್‌ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಕೋವಿಡ್ ವೈರಾಣು ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ವೈರಾಣು ನಿಯಂತ್ರಣದಲ್ಲಿ ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಮೂಡಿಸುವ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯದಲ್ಲಿ ತೊಡಗಿಸಿ ಕೊಂಡಿರುವುದು ಶ್ಲಾಘನೀಯ ಎಂದರು. ಪ್ರತಿ ಗ್ರಾಮ ಪಂಚಾಯತ್‌ ಹಂತದಲ್ಲಿ ಜಾಲಿ ತೆಗೆಸುವ, ತಿಪ್ಪೆಗುಂಡಿ ತೆರವುಗೊಳಿಸುವ, ಚರಂಡಿಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ಸಮಸ್ಯೆಯ ಬಗ್ಗೆ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಶಾಸಕರು ಚರ್ಚೆ ನಡೆಸಿದರು. ಗ್ರಾಮೀಣ ಮಟ್ಟದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಾಸ್ತವ ಸ್ಥಿತಿಯನ್ನು ಅರಿತು ಗ್ರಾಮೀಣ ಭಾಗದ ಜನರ ವಿಶ್ವಾಸ ಗಳಿಸಿ ಕಾರ್ಯ ನಿರ್ವಹಿಸಬೇಕು. ಆಗ ಯಾವುದೇ ಸಮಸ್ಯೆ ಉದ್ಭವಿಸದು ಎಂದರು.

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಸರ್ಕಾರ ವಿವಿಧ ವೇತನಗಳು ಸಕಾಲದಲ್ಲಿ ದೊರೆಯುತ್ತಿಲ್ಲ. ಈ ಬಗ್ಗೆ ಬ್ಯಾಂಕ್‌ ಅಧಿಕಾರಿಗಳು ಹಾಗೂ ಅಂಚೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ 20 ಗ್ರಾಮ ಪಂಚಾಯತ್‌ಗಳ ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು, ಕುಡಿಯುವ ನೀರು ಸರಬರಾಜು ಇಲಾಖೆ, ತೋಟಗಾರಿಕೆ, ಬೆಸ್ಕಾಂ, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ವರದಿ ನೀಡಿದರು.

ತಾಪಂ ಇಒ ಡಾ| ಶ್ರೀಧರ್‌ ಐ. ಬಾರಕೇರ್‌, ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ, ತಾಲೂಕು ಆರೋಗ್ಯಾಧಿಕಾರಿ ಡಾ| ಎನ್‌. ಪ್ರೇಮಸುಧಾ, ಪೋಸ್ಟ್‌ ಮಾಸ್ಟರ್‌ ರಾಧಾಕೃಷ್ಣ, ಬಿಇಒ ವೆಂಕಟೇಶ್‌, ಎಎಸ್‌ಒ ಸತೀಶ್‌ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.