ಬಿತ್ತನೆ ಬೀಜ-ಕೃಷಿ ಪರಿಕರ ವಿತರಿಸಲು ಕ್ರಮ

Team Udayavani, Jun 4, 2020, 4:25 PM IST

04-June-26

ಸಾಂದರ್ಭಿಕ ಚಿತ್ರ

ಚಳ್ಳಕೆರೆ: ಪ್ರಸ್ತುತ ವರ್ಷದ ಮುಂಗಾರು ಈಗಾಗಲೇ ಪ್ರಾರಂಭವಾಗಿದೆ. ಎಲ್ಲೆಡೆ ಉತ್ತಮ ಹದ ಮಳೆಯಾದ ಹಿನ್ನೆಲೆಯಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆ ಆರಂಂಭಿಸಿದ್ದು, ಬಿತ್ತನೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ರೈತರಿಗೆ ಬಿತ್ತನೆ ಬೀಜ ಹಾಗೂ ಕೃಷಿ ಪರಿಕರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕ-2 ಪ್ರಭಾಕರ್‌ ತಿಳಿಸಿದರು.

ಇಲಾಖೆ ಆವರಣದಲ್ಲಿ ತಾಲೂಕಿನ ರೈತರಿಗೆ ಸಬ್ಸಿಡಿ ದರದಲ್ಲಿ ವಿತರಣೆ ಮಾಡುವ ಶೇಂಗಾ ಬೀಜ ಹಾಗೂ ಇತರೆ ಬೀಜಗಳನ್ನು ವಿತರಿಸುವ ಸಂದರ್ಭದಲ್ಲಿ ರೈತರಿಗೆ ಅನೇಕ ಉಪಯುಕ್ತ ಮಾಹಿತಿ ನೀಡಿದರು. ಪ್ರಸ್ತುತ ಸ್ಥಿತಿಯಲ್ಲಿ ಎಲ್ಲರೂ ಸಹ ತಮ್ಮ ಜಮೀನುಗಳಿಗೆ ಶೇಂಗಾ ಬೀಜವನ್ನು ಬಿತ್ತಲು ಹೆಚ್ಚು ಉತ್ಸಾಹಕರಾಗಿದ್ದು, ಶೇಂಗಾದ ಜೊತೆಗೆ ಇತರೆ ಬೀಜಗಳನ್ನು ಬಿತ್ತುವಂತೆ ಮನವಿ ಮಾಡಿದರು. ರೈತರು ತಮ್ಮ ಯಾವುದೇ ಸಮಸ್ಯೆಗಳಿದ್ದಲ್ಲಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಮನವಿ ಮಾಡಿದರು.

ತಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಬಿತ್ತನೆ ಬೀಜ ವಿತರಿಸಿ ಮಾತನಾಡಿ, ಕೃಷಿ ಇಲಾಖೆ ಯಾವುದೇ ಸಂದರ್ಭದಲ್ಲೂ ರೈತರಿಗೆ ಕೊರತೆ ಉಂಟಾಗದಂತೆ ಜಾಗ್ರತೆ ವಹಿಸಬೇಕು ಎಂದರು. ಸಹಾಯಕ ಕೃಷಿ ನಿರ್ದೇಶಕ ಡಾ| ಮೋಹನ್‌ಕುಮಾರ್‌ ಮಾತನಾಡಿ, ತಾಲೂಕಿನಾದ್ಯಂತ ಒಟ್ಟು 85 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡುವ ಅವಕಾಶವಿದೆ. ಈಗಾಗಲೇ ಸುಮಾರು 11 ಸಾವಿರ ಕ್ವಿಂಟಲ್‌ ಶೇಂಗಾ ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ. ತಾಲ್ಲೂಕಿನ 10 ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಗಳನ್ನು ವಿತರಿಸಲಾಗುವುದು ಎಂದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್‌.ಆಂಜನೇಯ, ಸದಸ್ಯರಾದ ಎಚ್‌.ಸಮರ್ಥರಾಯ, ರಂಜಿತಾ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

2(1)

AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.