ಗಂಟಲು ದ್ರವ ಪರೀಕ್ಷಾ ಕೇಂದ್ರ ಉದ್ಘಾಟನೆ
Team Udayavani, May 3, 2020, 12:19 PM IST
ಚಳ್ಳಕೆರೆ: ಗಂಟಲು ದ್ರವ ಪರೀಕ್ಷಾ ಕೇಂದ್ರವನ್ನು ಶಾಸಕ ಟಿ. ರಘುಮೂರ್ತಿ ಉದ್ಘಾಟಿಸಿದರು
ಚಳ್ಳಕೆರೆ: ಕೋವಿಡ್ ವೈರಾಣು ನಿಯಂತ್ರಣದಲ್ಲಿ ತಾಲೂಕು ಆರೋಗ್ಯ ಇಲಾಖೆ ಹಾಗೂ ಸರ್ಕಾರಿ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗಾಗಿ ತಾಲೂಕಿನ ಯಾವುದೇ ಭಾಗದಲ್ಲೂ ಕೊರೊನಾ ವೈರಾಣು ಸೋಂಕಿತ ವ್ಯಕ್ತಿಗಳು ಪತ್ತೆಯಾಗಲಿಲ್ಲ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ಶುಕ್ರವಾರ ಇಲ್ಲಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಕೋವಿಡ್-19ನ ಗಂಟಲು ದ್ರವ ಪರೀಕ್ಷಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ| ಶ್ರೀಧರ್ ಐ. ಬಾರಕೇರ್ ತಮ್ಮ ಸ್ವಂತ ವೆಚ್ಚದಲ್ಲಿ ಪರೀಕ್ಷಾ ಕೇಂದ್ರವನ್ನು ನಿರ್ಮಿಸಿದ್ದಾರೆ. ತಾಲೂಕು ವೀರಶೈವ ನೌಕರರ ಒಕ್ಕೂಟ ಅಧ್ಯಕ್ಷ ಜಗದೀಶ್ ಮತ್ತು ಪದಾಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ಅಗತ್ಯವಿರುವ ಸಾಧನ-ಸಲಕರಣೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡಾ| ವೆಂಕಟೇಶ್, ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ| ಬಸವರಾಜು, ಟಿಎಚ್‌ಒ ಡಾ|ಎನ್. ಪ್ರೇಮಸುಧಾ, ಡಾ| ಓಂಕಾರಪ್ಪ, ಡಾ| ಸತೀಶ್ ಆದಿಮನಿ, ಡಾ| ಪ್ರಜ್ವಲ್ ಧನ್ಯ, ಡಾ| ಜಯಲಕ್ಷ್ಮೀ ರಾಜಕುಮಾರ್, ಸಹಾಯಕ ಆಡಳಿತಾಧಿ ಕಾರಿ ಕದರಪ್ಪ, ಶುಶ್ರೂಷಕಿಯರಾದ ನಿರ್ಮಲಾ, ಶಶಿಕಲಾ, ಓಂಕಾರಮ್ಮ, ಸವಿತಾ, ಎನ್. ಪ್ರೇಮಕುಮಾರ್, ಎಸ್.ಬಿ. ತಿಪ್ಪೇಸ್ವಾಮಿ,
ಗಂಗಾಧರಪ್ಪ, ತಿಪ್ಪೇಸ್ವಾಮಿ, ಪ್ರಸನ್ನ, ತಾಪಂ ಇಒ ಡಾ| ಶ್ರೀಧರ್ ಐ. ಬಾರಕೇರ್, ಪ್ರಕಾಶ್, ಸಂತೋಷ್ ಕುಮಾರ್, ಸಿಪಿಐ ಈ. ಆನಂದ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.