ಜ್ವರ ತಪಾಸಣಾ ಕೇಂದ್ರಕ್ಕೆ ಶಾಸಕ ಭೇಟಿ
Team Udayavani, Apr 13, 2020, 4:35 PM IST
ಚಳ್ಳಕೆರೆ: ಜ್ವರ ತಪಾಸಣಾ ಕೇಂದ್ರಕ್ಕೆ ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಚಳ್ಳಕೆರೆ: ಕೊರೊನಾ ವೈರಾಣು ನಿಯಂತ್ರಣ ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲೇ ಜ್ವರ ತಪಾಸಣಾ ಕೇಂದ್ರವನ್ನು ಸ್ಥಾಪಿಸಿದ್ದು, ಶಾಸಕ ಟಿ.ರಘುಮೂರ್ತಿ ಭಾನುವಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚಳ್ಳಕೆರೆ ತಾಲೂಕಿನಾದ್ಯಂತ ಆರೋಗ್ಯ, ಪೊಲೀಸ್ ಹಾಗೂ ಇತರೆ ಎಲ್ಲಾ ಇಲಾಖೆಗಳ ಸಿಬ್ಬಂದಿ ಕೊರೊನಾ ವೈರಾಣು ನಿಯಂತ್ರಣಕ್ಕೆ ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸುತ್ತಿದ್ದು, ಇದುವರೆಗೂ ಯಾವುದೇ ರೀತಿಯ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ. ಆದರೂ ಸಹ ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆ ಆವರಣದಲ್ಲಿ ಜ್ವರ ತಪಾಸಣಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದರಿಂದ ಯಾರೂ ಆತಂಕ ಪಡುವ ಸ್ಥಿತಿ ಉದ್ಭವಿಸದು. ಆರೋಗ್ಯ ಇಲಾಖೆ ಈ ಕೇಂದ್ರದಲ್ಲಿ ಕಾರ್ಯನಿರ್ವಹಿಸುವುದರಿಂದ ಕೊರೊನಾ ನಿಯಂತ್ರಣಕ್ಕೆ ಉಪಯುಕ್ತವಾಗುತ್ತದೆ ಎಂದರು. ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ, ಪೌರಾಯುಕ್ತ ಪಿ.ಪಾಲಯ್ಯ, ನಗರಸಭಾ ಸದಸ್ಯರಾದ ವೈ.ಪ್ರಕಾಶ್, ಶ್ರೀನಿವಾಸ್‌ರೆಡ್ಡಿ, ಟಿ.ಪ್ರಭುದೇವ್, ಕೃಷ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.