ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಸ್ಮರಣೀಯ: ರಾಧಿಕಾ

Team Udayavani, Apr 14, 2021, 6:20 PM IST

Chithadurga

ಚಿತ್ರದುರ್ಗ: 75ನೇ ಸ್ವಾತಂತ್ರ್ಯೋತ್ಸವ ವದ ಹಿನ್ನೆಲೆಯಲ್ಲಿ ಆಚರಿಸುತ್ತಿರುವ ಅಮೃತ ಮಹೋತ್ಸವದ ಅಂಗವಾಗಿ ನಗರದ ಕೋಟೆ ಮುಂಭಾಗದಿಂದ ನಡೆದ ಸ್ವಾತಂತ್ರ್ಯೋತ್ಸವ ಓಟದಲ್ಲಿ ಅ ಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಇಲಾಖೆ, ನೆಹರು ಯುವ ಕೇಂದ್ರ, ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಸಹಯೋಗದಲ್ಲಿ ಸ್ವಾತಂತ್ರ್ಯ ಓಟ ಆಯೋಜಿಸಲಾಗಿತ್ತು. ಕೋಟೆ ಆವರಣದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ ಜಾಥಾಗೆ ಹಸಿರು ನಿಶಾನೆ ತೋರಿಸಿದರು.

ಈ ವೇಳೆ ಮಾತನಾಡಿದ ಅವರು, ಭಾರತ ದೇಶ ಸ್ವಾತಂತ್ರ್ಯ ಪಡೆದು 75 ವರ್ಷಗಳಾಗುತ್ತಿವೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಚಳವಳಿ, ರಾಷ್ಟ್ರಾಭಿಮಾನ, ಸ್ವಾತಂತ್ರ್ಯ ಯೋಧರ ತ್ಯಾಗ, ಬಲಿದಾನಗಳನ್ನು ಯುವಜನರಿಗೆ ತಿಳಿಸುವುದು ಅಗತ್ಯ ಎಂದರು. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾ ಧಿಕಾರಿ ಎನ್‌. ಸುಹಾಸ್‌ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಹಬ್ಬದ ರೀತಿಯಲ್ಲಿ ಆಚರಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈಗಾಗಲೇ ಮಾ. 12ರಂದು ಐತಿಹಾಸಿಕ ಕೋಟೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಹಾಗೂ ಯುವಜನರಲ್ಲಿ ದೇಶಪ್ರೇಮ ಮೂಡಿಸುವ ನಿಟ್ಟಿನಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

1919, ಏ. 13 ರಂದು ಪಂಜಾಬ್‌ ನ ಅಮೃತಸರದ ಜಲಿಯಾನ್‌ ವಾಲಾ ಬಾಗ್‌ನಲ್ಲಿ ನಡೆದ ಹತ್ಯಾಕಾಂಡದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಸ್ವಾತಂತ್ರ್ಯೋತ್ಸವ ಓಟ ಆಯೋಜಿಸಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ಧನಂಜಯಪ್ಪ ತಿಳಿಸಿದರು.

ಕೋಟೆ ಆವರಣದಿಂದ ಪ್ರಾರಂಭವಾದ ಸ್ವಾತಂತ್ರ್ಯೋತ್ಸವ ಓಟ, ಉಚ್ಚಂಗಿ ಯಲ್ಲಮ್ಮ ದೇಗುಲ, ಆನೆಬಾಗಿಲು, ಗಾಂಧಿ  ವೃತ್ತ, ಎಸ್‌ಬಿಎಂ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಸಂಚರಿಸಿ ಒನಕೆ ಓಬವ್ವ ವೃತ್ತದಲ್ಲಿ ಮುಕ್ತಾಯವಾಯಿತು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್‌, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಮಹೀಬುಲ್ಲಾ, ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಮಹೇಂದ್ರನಾಥ್‌, ಕಾರ್ಯದರ್ಶಿ ಮಜರುಲ್ಲಾ, ವಕೀಲರಾದ ಫಾತ್ಯರಾಜನ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.