ಪ್ರತಿ ತಾಲೂಕಲ್ಲೂ ಕೋವಿಡ್‌ ಕೇರ್‌ ಸೆಂಟರ್‌

Team Udayavani, May 11, 2021, 9:21 PM IST

11-15

ಚಿತ್ರದುರ್ಗ: ಕೋವಿಡ್‌ ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿದ್ದು ಇದರ ಸರಪಳಿ ತುಂಡರಿಸಲು ಎಲ್ಲಾ ತಾಲೂಕುಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಹೇಳಿದರು.

ನಗರದಲ್ಲಿನ ತಮಟಕಲ್ಲು ರಸ್ತೆಯಲ್ಲಿನ ಬಿಸಿಎಂ ಮೆಟ್ರಿಕ್‌ ನಂತರದ ಹಾಸ್ಟೆಲ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಕೋವಿಡ್‌ ಕೇರ್‌ ಸೆಂಟರ್‌ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ತಮಟಕಲ್ಲು ರಸ್ತೆಯಲ್ಲಿರುವ ಬಿಸಿಎಂ ಹಾಸ್ಟೆಲ್‌ ನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ನಿರ್ಮಾಣ ಮಾಡಲಾಗುತ್ತಿದ್ದು, ಇಲ್ಲಿ 250 ಹಾಸಿಗೆ ವ್ಯವಸ್ಥೆ ಮಾಡಲಾಗುತ್ತಿದೆ.

ಇಲ್ಲಿಗೆ ಬರುವವರಿಗೆ ವಸತಿ, ಊಟದ ಜೊತೆಗೆ, ಮಂಚ, ಹಾಸಿಗೆ, ಪ್ಯಾನ್‌, ಸೊಳ್ಳೆ ಪರದೆ ಸೇರಿದಂತೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಸಿಎಸ್‌ ಆರ್‌ ನಿ ಯಡಿ ಜಾನ್‌ ಮೈನ್ಸ್‌ನ ಪ್ರವೀಣ್‌ ಚಂದ್ರ ಅವರು ಬೆಡ್‌ ವ್ಯವಸ್ಥೆ ಮಾಡಿದ್ದು ಕೆಲವೇ ದಿನಗಳಲ್ಲಿ ಇದು ಕಾರ್ಯಾರಂಭ ಮಾಡಲಿದೆ ಎಂದರು.

ಕೋವಿಡ್‌ ಪಾಸಿಟಿವ್‌ ಬಂದು ಸಾಮಾನ್ಯ ಲಕ್ಷಣ ಹೊಂದಿರುವವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಅವಕಾಶ ಇದೆ. ಇದಕ್ಕಾಗಿ ಪ್ರತ್ಯೇಕ ಶೌಚಾಲಯ, ಬೆಡ್‌ ರೂಂ ವ್ಯವಸ್ಥೆ ಬೇಕಾಗುತ್ತದೆ. ಈ ವ್ಯವಸ್ಥೆ ಇಲ್ಲದವರು ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿದ್ದು ಚಿಕಿತ್ಸೆ ಪಡೆಯಬಹುದಾಗಿದೆ. ಮನೆಯಲ್ಲಿ ಪ್ರತ್ಯೇಕ ವ್ಯವಸ್ಥೆ ಇಲ್ಲದೆ ಮನೆಯಲ್ಲಿದ್ದು ಮನೆಯವರಿಗೆಲ್ಲರಿಗೂ ಕೋವಿಡ್‌ ಹರಡಲಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಎಲ್ಲಾ ತಾಲೂಕುಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದು ಕೋವಿಡ್‌ನಿಂದ ಗುಣಮುಖರಾಗಿ ತಮ್ಮ ಕುಟುಂಬವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಮನವಿ ಮಾಡಿದರು.

ಈ ವೇಳೆ ತಹಶೀಲ್ದಾರ್‌ ಜೆ.ಸಿ.ವೆಂಕಟೇಶಯ್ಯ, ಜಾನ್‌ ಮೈನ್ಸ್‌ ಸಹಾಯಕ ಮಹಾವ್ಯವಸ್ಥಾಪಕ ರಣದಿವೆ, ವ್ಯವಸ್ಥಾಪಕರಾದ ದೀಪಕ್‌, ಅಜಿತ್‌, ವಿನಯ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.