ಕೊರೊನಾ ಸೋಂಕು ನಿಯಂತ್ರಣಕ್ಕೆ ಶ್ರಮಿಸಿ


Team Udayavani, May 12, 2021, 7:01 PM IST

12-13

ಚಳ್ಳಕೆರೆ: ಕೊರೊನಾ ಎರಡನೇ ಅಲೆಯ ನಿಯಂತ್ರಣ ಸಫಲವಾದಲ್ಲಿ ಮಾತ್ರ ಮೂರನೇ ಹಂತವನ್ನು ಯಶಸ್ವಿಯಾಗಿ ನಿಭಾಯಿಸಬಹುದು. ಈ ನಿಟ್ಟಿನಲ್ಲಿ ತಾಲೂಕು ಮಟ್ಟದ ಅಧಿ ಕಾರಿಗಳ ಮೇಲೆ ಮಹತ್ತರವಾದ ಜವಾಬ್ದಾರಿ ಇದೆ. ಪ್ರತಿಯೊಂದು ಹಂತದಲ್ಲೂ ಸಕ್ರಿಯವಾಗಿ, ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಶಾಸಕ ಟಿ. ರಘುಮೂರ್ತಿ ಅ ಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಂಗಳವಾರ ಇಲ್ಲಿನ ಶಾಸಕರ ಭವನದಲ್ಲಿ ತಾಲೂಕು ಮಟ್ಟದ ಅ ಕಾರಿಗಳ ತುರ್ತು ಸಭೆ ಕನಡೆಸಿ ಅವರು ಮಾತನಾಡಿದರು. ಎರಡನೇ ಹಂತವನ್ನು ನಿಯಂತ್ರಿಸುವಲ್ಲಿ ಎಲ್ಲರೂ ಯಶಸ್ವಿಯಾದಲ್ಲಿ ಮಾತ್ರ ಮೂರನೇ ಹಂತದಲ್ಲಿ ಯಾವುದೇ ಅಪಾಯ ನಮಗೆ ಎದುರಾಗುವುದಿಲ್ಲ. ಹಾಗಾಗಿ ನೀವು ನಿರ್ವಹಿಸುವ ಕಾರ್ಯದ ಮೇಲೆ ಎಲ್ಲಾ ಬೆಳವಣಿಗೆಗೆಗಳು ನಿಂತಿವೆ ಎಂದರು.

ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ್‌ ಮಾತನಾಡಿ, ಸರ್ಕಾರದ ನಿರ್ದೇಶನದ ಮೇರೆಗೆ ನಗರದ ಹೊರವಲಯದಲ್ಲಿ ನೂರು ಹಾಸಿಗೆಗಳ ಕೋವಿಡ್‌ ಕೇರ್‌ ಸೆಂಟರ್‌ ಪ್ರಾರಂಭಿಸಲಾಗಿದೆ. ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳನ್ನು ಕೋವಿಡ್‌ ಕೇಂದ್ರದ ಉಸ್ತುವಾರಿಯಾಗಿ ನೇಮಿಸಲಾಗಿದೆ. ಪಾಸಿಟಿವ್‌ ಸೋಂಕಿತರನ್ನು ಮಾತ್ರ ಅಲ್ಲಿ ದಾಖಲಿಸುತ್ತಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು.

ಪ್ರಭಾರಿ ತಾಲೂಕು ಆರೋಗ್ಯಾಧಿ  ಕಾರಿ, ಸರ್ಕಾರಿ ಆಸ್ಪತ್ರೆ ಆಡಳಿತಾಧಿ ಕಾರಿ ಡಾ| ಜೆ.ಡಿ. ವೆಂಕಟೇಶ್‌ ಮಾತನಾಡಿ, ಸರ್ಕಾರಿ ಆಸ್ಪತ್ರೆ ಕೋವಿಡ್‌ ಕೇಂದ್ರದಲ್ಲಿರುವ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚುವರಿಯಾಗಿ ಆಕ್ಸಿಜನ್‌ ಸಿಲಿಂಡರ್‌ಗಳನ್ನು ತರಿಸಿಕೊಳ್ಳಲಾಗಿದೆ. ರೆಮ್‌ಡಿಸಿವಿರ್‌ ಲಸಿಕೆಯನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಡಲಾಗಿದೆ. ರೋಗಿಯ ಸ್ಥಿತಿಯನ್ನು ಅವಲಂಬಿಸಿ ರೆಮ್‌ ಡಿಸಿವಿರ್‌ ಬಳಸಲಾಗುತ್ತಿದೆ ಎಂದರು.

ನಗರಸಭೆ ಪೌರಾಯುಕ್ತ ಪಿ. ಪಾಲಯ್ಯ ಮಾಹಿತಿ ನೀಡಿ, ನಗರದ ವಿವಿಧ ಬಡಾವಣೆಗಳಲ್ಲಿ ಪಾಸಿಟಿವ್‌ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಹೈಡ್ರೋಕ್ಲೋರಿನೇಷನ್‌ ರಾಸಾಯನಿಕ ದ್ರಾವಣವನ್ನು ಸಿಂಪಡಿಸಲಾಗಿದೆ. ಕರ್ಫ್ಯೂ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯ ಸೂಚನೆ ಮೇರೆಗೆ ನಗರದ ಪ್ರಧಾನ ಹಾಗೂ ಒಳ ರಸ್ತೆಗಳಲ್ಲಿ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ನಗರಸಭೆ ವತಿಯಿಂದ ಜಿಲ್ಲೆ ಹಾಗೂ ಅಂತರ್ಜಿಲ್ಲೆಯಿಂದ ಬಂದವರನ್ನು ಪತ್ತೆ ಹಚ್ಚಿ ವರದಿ ನೀಡಲಾಗಿದೆ ಎಂದು ತಿಳಿಸಿದರು.

ಡಿವೈಎಸ್ಪಿ ಕೆ.ವಿ. ಶ್ರೀಧರ್‌, ಠಾಣಾ ಇನ್ಸ್‌ಪೆಕ್ಟರ್‌ ಜೆ.ಎಸ್‌. ತಿಪ್ಪೇಸ್ವಾಮಿ, ಪಿಎಸ್‌ಐಗಳಾದ ಪಿ.ಆರ್‌. ರಾಘವೇಂದ್ರ, ಮಂಜುನಾಥ ಲಿಂಗಾರೆಡ್ಡಿ ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.