ಮುರುಘಾಮಠದಿಂದ ಬಡವರಿಗೆ ಆಹಾರ ಧಾನ್ಯ ವಿತರಣೆ

Team Udayavani, May 23, 2021, 9:15 PM IST

23-17

ಚಿತ್ರದುರ್ಗ: ಕೊರೊನಾ ಎರಡನೇ ಅಲೆಯ ಸಂಕೀರ್ಣ ಸಂದರ್ಭದಲ್ಲಿ ಬಡವರು, ದೀನರು, ದುಃಖೀತರಿಗೆ ಆಹಾರದ ಕಿಟ್‌ ವಿತರಣೆಗೆ ಮುರುಘಾ ಮಠ ಮುಂದಾಗಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಮುರುಘಾ ಮಠದ ಆವರಣದಲ್ಲಿ ಶನಿವಾರ ನೂರಕ್ಕೂ ಹೆಚ್ಚು ಜನರಿಗೆ ಗೋಧಿ, ಅಕ್ಕಿ, ಎಣ್ಣೆ ಸೇರಿದಂತೆ ದಿನಬಳಕೆಯ ವಸ್ತುಗಳ ಕಿಟ್‌ ವಿತರಿಸಿ ಮಾತನಾಡಿದರು. ಕೋವಿಡ್‌ 19 ಸಂದರ್ಭದಲ್ಲಿ ಕಳೆದ ವರ್ಷವೂ ಸತತ ಒಂದು ತಿಂಗಳ ಕಾಲ ಮುರುಘಾ ಮಠದಿಂದ ಬಡವರಿಗೆ ಆಹಾರ ಧಾನ್ಯ ವಿತರಣೆ ಮಾಡಲಾಗಿತ್ತು. ಈ ವರ್ಷ ಕೂಡ ಅದನ್ನು ಮುಂದುವರೆಸಲಾಗುವುದು.

ಕೋವಿಡ್‌ ಲಾಕ್‌ ಡೌನ್‌ ಜೂನ್‌ 7 ರವರೆಗೆ ಮುಂದುವರೆಯುತ್ತಿರುವುದರಿಂದ ಯಾರೂ ಬದುಕಿಗಾಗಿ ಕಷ್ಟಪಡಬಾರದು ಎಂಬ ಕಾರಣಕ್ಕೆ ಅಗತ್ಯ ಆಹಾರದ ಪರಿಕರಗಳನ್ನು ನೀಡುತ್ತಿದ್ದೇವೆ ಎಂದರು.

ಪ್ರತಿ ದಿನವೂ ಒಂದೊಂದು ವರ್ಗದ ಜನರಿಗೆ ಆಹಾರದ ಕಿಟ್‌ ವಿತರಣೆ ಮಾಡಲಾಗುವುದು. ಮೊದಲ ದಿನ ಸವಿತಾ ಸಮಾಜದ ಸುಮಾರು 100ಕ್ಕೂ ಹೆಚ್ಚು ಜನರಿಗೆ ಆಹಾರ ಕಿಟ್‌ ನೀಡಿದ್ದೇವೆ. ಮೊದಲ ದಿನದ ಈ ಸೇವೆಗೆ ಎಸ್‌ಜೆಎಂ ಬ್ಯಾಂಕ್‌ ಕೈಜೋಡಿಸಿದೆ. ಸಂಕಷ್ಟದಲ್ಲಿರುವ ಜನರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಇದೇ ರೀತಿ ದಿನವೂ ಒಂದೊಂದು ಸಂಘ-ಸಂಸ್ಥೆಯವರು ಮುಂದೆ ಬಂದು ಈ ಸೇವೆ ಮುಂದುವರೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌.ಜೆ.ಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಎಂ.ಟಿ. ಮಲ್ಲಿಕಾರ್ಜುನಸ್ವಾಮಿ, ಸವಿತಾ ಸಮಾಜದ ಅಧ್ಯಕ್ಷ ಶ್ರೀನಿವಾಸ್‌, ಹಾಲಪ್ಪ ನಾಯಕ, ಬಸವರಾಜ ಗಡ್ಡೆಪ್ಪನವರ ಇದ್ದರು.

ಟಾಪ್ ನ್ಯೂಸ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ… ಇಬ್ಬರು ಗಂಭೀರ

police crime

UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ

Terror 2

Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್

Bagheera OTT Release: ಭರ್ಜರಿ ಸಕ್ಸಸ್‌ ಕಂಡ ʼಬಘೀರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

Bagheera OTT Release: ಭರ್ಜರಿ ಸಕ್ಸಸ್‌ ಕಂಡ ʼಬಘೀರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

15-uv-fusion

UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…

14-uv-fusion

UV Fusion: ಮೊದಲ ಬಾರಿ ಲೇಖನಿ ಹಿಡಿದ ಅನುಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.