ಕೊರೊನಾ ನಿಯಂತ್ರಣಕ್ಕೆ ಜನರ ಸಹಕಾರ ಮುಖ್ಯ


Team Udayavani, May 28, 2021, 9:37 PM IST

28-22

ಚಳ್ಳಕೆರೆ: ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕೊರೊನಾ ವೈರಾಣು ಭಯದಿಂದ ಜನರು ತಲ್ಲಣಗೊಂಡಿದ್ದಾರೆ. ಗ್ರಾಮೀಣ ಭಾಗದ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸಲು ಸರ್ಕಾರ “ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ರೂಪಿಸಿದೆ. ವೈದ್ಯರು ನಿಮ್ಮೂರಿಗೆ ಬಂದು ಕೊರೊನಾ ಜಾಗೃತಿ ಮೂಡಿಸುತ್ತಿರುವುದು ಸ್ತುತ್ಯರ್ಹ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.

ಗುರುವಾರ ತಾಲೂಕಿನ ರಾಮಜೋಗಿಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೈದ್ಯರು ಮತ್ತು ಅ ಕಾರಿಗಳ ಪರಿಶ್ರಮದಿಂದ ಕೆಲವು ದಿನಗಳಿಂದ ಕೊರೊನಾ ನಿಯಂತ್ರಣದಲ್ಲಿದೆ.

ಜನರು ಮನೆಯಲ್ಲಿದ್ದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದರು. ಜಿಲ್ಲಾಧಿ ಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, ಜಿಲ್ಲೆಯಾದ್ಯಂತ “ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲಾ ವಿಭಾಗದ ತಜ್ಞ ವೈದ್ಯರು, ಅ ಧಿಕಾರಿಗಳೊಂದಿಗೆ ಗ್ರಾಮೀಣ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಜನರಿಗೆ ಕೊರೊನಾ ಅರಿವು ಮೂಡಿಸಲಾಗುತ್ತಿದೆ. ಕೊರೊನಾ ಸೋಂಕಿತರು ಭಯಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆ ಸಕಾಲದಲ್ಲಿ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುವಲ್ಲಿ ಯಶಸ್ವಿಯಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ.ಎಲ್‌. ಪಾಲಾಕ್ಷ ಮಾತನಾಡಿ, ಚಳ್ಳಕೆರೆ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಸಂಭವಿಸಿರುವ ಮರಣ ಪ್ರಕರಣಗಳು ಜನರಲ್ಲಿ ಗಾಬರಿ ಹುಟ್ಟಿಸಿವೆ. ಆದರೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಅತಿ ಕಡಿಮೆ. ದಿನದ 24 ಗಂಟೆಗಳ ಕಾಲ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ ವರ್ಗ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ರಕ್ಷಣಾಧಿ ಕಾರಿ ಜಿ. ರಾಧಿ ಕಾ ಮಾತನಾಡಿ, ನಿರ್ಲಕ್ಷéವೇ ಕೊರೊನಾ ಹರಡಲು ಪ್ರಮುಖ ಕಾರಣ. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅ ಧಿಕಾರಿಗಳು ಜಾಥಾ ನಡೆಸಿ ಮನೆಯಿಂದ ಹೊರ ಬಾರದಂತೆ ಮನವಿ ಮಾಡಿದರೂ ಜನರು ಮಾತ್ರ ರಸ್ತೆಯನ್ನು ಬಿಟ್ಟು ಕದಲುತ್ತಿಲ್ಲ. ಕೊರೊನಾ ದೂರವಾಗಲು ನಾವೆಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕೆಂದರು.

ಜಿಪಂ ಸಿಇಒ ಡಾ| ನಂದಿನಿದೇವಿ, ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ್‌, ತಾಪಂ ಇಒ ಪ್ರಕಾಶ್‌, ಜಿಲ್ಲಾ ಸರ್ವೇಕ್ಷಣಾ ಧಿಕಾರಿ ಡಾ| ರಂಗನಾಥ್‌, ತಾಲೂಕು ಆರೋಗ್ಯಾಧಿ ಕಾರಿ ಡಾ| ಎನ್‌. ಪ್ರೇಮಸುಧಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಎಸ್‌.ಬಿ. ತಿಪ್ಪೇಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

court

Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ

1-rtt

Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ

Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್

Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್

siddaramaiah

NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

8-uv-fusion

UV Fusion: ಜೀವನದಿ ಕಾವೇರಿ

BJP 2

Belagavi: ನ 22 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿಯಿಂದ ಧರಣಿ

7-uv-fusion

UV Fusion: ಹಿರಿಜೀವಗಳ ಕಾಳಜಿ ವಹಿಸಿ

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

court

Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.