ಮೋದಿ ವಿಶ್ವದ ಶ್ರೇಷ್ಠ ನಾಯಕ: ನಾರಾಯಣಸ್ವಾಮಿ
Team Udayavani, May 31, 2021, 10:35 PM IST
ಹಿರಿಯೂರು: ದೇಶ ಕಂಡ ಅಗ್ರಗಣ್ಯ ನಾಯಕ ಮೋದಿಯವರು ಜನತೆಯ ಅಭಿಮಾನದಿಂದ 7 ವರ್ಷ ಪ್ರಧಾನಿಯಾಗಿ ಅ ಧಿಕಾರ ಪೂರೈಸಿ 8ನೇ ವರ್ಷದತ್ತ ಸಾಗುತ್ತಿದ್ದಾರೆ. ಇವರ ಸೇವೆ ದೇಶಕ್ಕೆ ಹೆಚ್ಚುಕಾಲ ದೊರೆಯಲಿ ಎಂದು ಸಂಸದ ಎ. ನಾರಾಯಣಸ್ವಾಮಿ ಹೇಳಿದರು. ಪ್ರಧಾನಿಯವರು 7 ವರ್ಷ ಅಧಿಕಾರವಧಿ ಪೂರೈಸಿದ ಹಿನ್ನೆಲೆಯಲ್ಲಿ ಇಲ್ಲಿನ ಕೋವಿಡ್ ಸೋಂಕಿತ ವ್ಯಕ್ತಿಗಳ ಕುಟುಂಬಕ್ಕೆ ಆಹಾರದ ಕಿಟ್ ವಿತರಿಸಿ ಮಾತನಾಡಿದರು.
ವಿಶ್ವದಲ್ಲಿ ಭಾರತದ ಸಾಧನೆ ಮತ್ತು ಸಾಮರ್ಥ್ಯ ಎಂತಹದು ಎಂಬುದನ್ನು ತೋರಿಸಿ ವಿಶ್ವ ಮೆಚ್ಚುವಂತ ನಾಯಕರಾಗಿದ್ದಾರೆ. ಅಂತಾರಾಷ್ಟ್ರೀಯ ಸಂಬಂಧಗಳನ್ನು ಗಟ್ಟಿಗೊಳಿಸಿದ್ದಾರೆ. ದೇಶದಲ್ಲಿ ಶಾಂತಿ, ನೆಮ್ಮದಿಯ ಬದುಕನ್ನು ನೀಡಿದ್ದಾರೆ.
ದೇಶದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ನಂತರ ಆರ್ಥಿಕ ಸಂಕಷ್ಟಗಳನ್ನು ದೂರ ಮಾಡಿ ದೇಶದ ಜನರಿಗೆ ರಕ್ಷಣೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಸಾಮಾಜಿಕ ನ್ಯಾಯವನ್ನು ದೇಶದ ಜನತೆಗೆ ನೀಡಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ನಗರದ ಮೋಕ್ಷಗುಂಡಮ್ ಶಾಲೆಯಲ್ಲಿನ ಕೋವಿಡ್ ಐಸೋಲೇಷನ್ ಕೇಂದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೀರಶೈವ ಸಮಾಜದ ಅಧ್ಯಕ್ಷ ಯಶವಂತ್, ಸಿ. ಎಂ.ಸ್ವಾಮಿ. ಕೆ.ಆರ್. ವೀರಭದ್ರಯ್ಯ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.