ಪೊಲೀಸರಿಂದ ರಸ್ತೆಯಲ್ಲೇ ಕೊರೊನಾ ಪರೀಕ್ಷೆ !

Team Udayavani, Jun 1, 2021, 9:26 PM IST

1-20

ನಾಯಕನಹಟ್ಟಿ: ಲಾಕ್‌ಡೌನ್‌ ನಡುವೆಯೂ ಬೇಕಾಬಿಟ್ಟಿ ಸಂಚರಿಸುವ ಜನರನ್ನು ನಿಯಂತ್ರಿಸಲು ಪೊಲೀಸ್‌ ಇಲಾಖೆ ಹಾಗೂ ಪಟ್ಟಣ ಪಂಚಾಯತ್‌ ಅಧಿಕಾರಿಗಳು ರಸ್ತೆಯಲ್ಲೇ ಕೋವಿಡ್‌ ಪರೀಕ್ಷೆ ಮಾಡುವ ಮೂಲಕ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ನಿಯಮ ಉಲ್ಲಂಘಿಸಿ ಓಡಾಡುವವರನ್ನು ಹೆದರಿಸಿ ಬೆದರಿಸಿ ರೋಸಿ ಹೋಗಿದ್ದ ಪೊಲೀಸರು ರಸ್ತೆಯಲ್ಲಿಯೇ ಕೋವಿಡ್‌ ಪರೀಕ್ಷೆ ಮಾಡುವ ಹೊಸ ಅಸ್ತ್ರ ಬಳಸಿದ್ದಾರೆ. ಕಳೆದ ಒಂದೆರಡು ದಿನಗಳಿಂದ ಬೇಕಾಬಿಟ್ಟಿಯಾಗಿ ಓಡಾಡುವ ವಾಹನಗಳಿಂದ ಪೊಲೀಸರು ಹಾಗೂ ಆರೋಗ್ಯ ಇಲಾಖೆಯವರು ಬೇಸತ್ತಿದ್ದರು.

ಅನವಶ್ಯಕವಾಗಿ ಓಡಾಡುವ ವಾಹನಗಳನ್ನು ವಶಕ್ಕೆ ಪಡೆದು ಪೊಲೀಸರು ಠಾಣೆಗೆ ತರುತ್ತಿದ್ದರು. ಹೀಗಿದ್ದರೂ ಜನರ ಓಡಾಟ ಕಡಿಮೆಯಾಗಿರಲಿಲ್ಲ. ನಾಯಕನಹಟ್ಟಿ ವ್ಯಾಪ್ತಿಯ ಸುತ್ತಲಿನ ಹಳ್ಳಿಗಳಲ್ಲಿ 145ಕ್ಕೂ ಜನರು ಕೊರೊನಾ ಸೋಂಕಿತರಿದ್ದಾರೆ.

ಹೀಗಾಗಿ ವಾಹನ ಹಾಗೂ ಜನ ಸಂಚಾರ ನಿಯಂತ್ರಣಕ್ಕೆ ಪೊಲೀಸರು, ಪಪಂ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯವರು ರಸ್ತೆಗಿಳಿದಿದ್ದರು. ಪಿಎಸ್‌ಐ ಮಹೇಶ್‌ ಲಕ್ಷ್ಮಣ ಹೊಸಪೇಟಿ ರಸ್ತೆಯಲ್ಲಿ ಅನವಶ್ಯಕವಾಗಿ ಓಡಾಡುವವರನ್ನು ತಡೆದು ಆರ್‌ಟಿಸಿಪಿಸಿಆರ್‌ ಪರೀಕ್ಷೆಗೆ ಒಳಪಡಿಸುತ್ತಿದ್ದರು.

ಹೀಗಾಗಿ ಮಧ್ಯಾಹ್ನದ ನಂತರ ಪಟ್ಟಣದ ಎಲ್ಲ ರಸ್ತೆಗಳು ಸಂಪೂರ್ಣವಾಗಿ ಖಾಲಿಯಾಗಿದ್ದವು. ಪಪಂ ಮುಖ್ಯಾ ಧಿಕಾರಿ ಕೋಡಿ ಭೀಮರಾಯ, ಡಾ| ಓಬಣ್ಣ, ಆರೋಗ್ಯ ನಿರೀಕ್ಷಕ ರುದ್ರಮುನಿ, ಲ್ಯಾಬ್‌ ಟೆಕ್ನಿಶಿಯನ್‌ ಮಂಜುನಾಥ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.