ಬೊಮ್ಮಾಯಿ ಸಂಪುಟದಲ್ಲಿ ಸಿಗದ ಪ್ರಾತಿನಿಧ್ಯ

Team Udayavani, Aug 5, 2021, 6:43 PM IST

5-15

ತಿಪ್ಪೇಸ್ವಾಮಿ ನಾಕೀಕೆರೆ

ಚಿತ್ರದುರ್ಗ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಾತಿನಿಧ್ಯ ಸಿಗಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ. ಈ ಮೂಲಕ ಜಿಲ್ಲೆಯ ಜನರ ಆಕ್ರೋಶದ ಕಟ್ಟೆಯೊಡೆದಿದೆ. ಸಚಿವ ಸ್ಥಾನದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದ ಜಿಲ್ಲೆಯ ಹಿರಿಯ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹಾಗೂ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರ ಆಸೆಗೆ ಬಿಜೆಪಿ ತಣ್ಣೀರೆರಚಿದೆ.

ಬುಧವಾರ ಬೆಳಗ್ಗೆ 10 ಗಂಟೆವರೆಗೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಸಚಿವರಾಗುತ್ತಾರೆ ಎನ್ನಲಾಗುತ್ತಿತ್ತು. ಖುದ್ದು ಸಿಎಂ ಕರೆ ಮಾಡಿ ತಿಳಿಸಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದವು. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ ಪಟ್ಟಿಯಲ್ಲಿ ಅವರ ಹೆಸರು ಇಲ್ಲ ಎಂದಾಗ ಜಿಲ್ಲೆಯ ಜನರಿಗೆ ಬೇಸರವಾಯಿತು. ಮಂಗಳವಾರ ಸಂಜೆವರೆಗೆ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಅವರ ಹೆಸರು ಕೂಡ ಮುಂಚೂಣಿಯಲ್ಲಿತ್ತು. ತಿಪ್ಪಾರೆಡ್ಡಿ ಖುದ್ದು ದೆಹಲಿಗೆ ತೆರಳಿ ಹೈಕಮಾಂಡ್‌ ಸಂಪರ್ಕಿಸಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದರು.

ಆದರೆ ಬಿಜೆಪಿ ಹೈಕಮಾಂಡ್‌ ಲೆಕ್ಕಾಚಾರ ಎಲ್ಲವನ್ನೂ ತಲೆಕೆಳಗಾಗಿ ಮಾಡಿದೆ. ಬಿಜೆಪಿ ೆಗೆದುಕೊಂಡ ಈ ನಿರ್ಧಾರದಿಂದ ಮುಂದಿನ ಚುನಾವಣೆಗಳಲ್ಲಿ ಜಿಲ್ಲೆಯಲ್ಲಿ ಬಿಜೆಪಿಗೆ ಪೆಟ್ಟು ಬೀಳಲಿದ್ದು ಇದರ ಪರಿಣಾಮ ಅನುಭವಿಸಲಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಡೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಗೂಳಿಹಟ್ಟಿ, ಚಂದ್ರಪ್ಪಗೂ ನಿರಾಸೆ: ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ. ಶೇಖರ್‌ ನನಗೆ ಬಿಜೆಪಿಯಲ್ಲಿ ಗಾಡ್‌ಫಾದರ್‌ ಇಲ್ಲ. ಆದರೆ 2008 ರಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ನಾನು ಕಾರಣನಾಗಿದ್ದೆ. ಆಗ ನನಗೆ ಸಚಿವ ಸ್ಥಾನ ಕೊಟ್ಟು ಕಿತ್ತುಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದು ಆಗಿದ್ದ ಅನ್ಯಾಯ ಸರಿಪಡಿಸುತ್ತಾರೆ ಎಂಬ ಆಸೆ ಇಟ್ಟುಕೊಂಡಿದ್ದರು. ಆದರೆ ಅದು ಹುಸಿಯಾಗಿದೆ. ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಕೂಡ ಸಚಿವ ಸ್ಥಾನದ ನಿರೀಕ್ಷೆ ಇಟ್ಟುಕೊಂಡಿದ್ದರು.

ಆದರೆ ಜಿಲ್ಲೆಯ ಕೋಟಾದಲ್ಲಿ ಮೊಳಕಾಲ್ಮೂರು ಕ್ಷೇತ್ರವನ್ನು ಪ್ರತಿನಿ  ಧಿಸುತ್ತಿರುವ ಶ್ರೀರಾಮುಲು ಅವರಿಗೆ ಸಚಿವ ಸ್ಥಾನ ನೀಡಿ ಬಿಜೆಪಿ ಕೈ ತೊಳೆದುಕೊಂಡಿದೆ ಎನ್ನುವುದು ಸ್ಪಷ್ಟವಾಗಿದೆ. ಒಟ್ಟಾರೆ ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂತ್ರಿ ಸ್ಥಾನ ಹಂಚಿಕೆ ಮಾಡಿರುವ ಬಿಜೆಪಿಯ ಲೆಕ್ಕಾಚಾರ ಜಿಲ್ಲೆಯ ಮಟ್ಟಿಗೆ ಅಸಮಾಧಾನಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.