ಸಿಎಂ ಬೊಮ್ಮಾಯಿ-ಬಿಎಸ್‌ವೈರಿಂದ ತರಳಬಾಳು ಜಗದ್ಗುರುಗಳ ಭೇಟಿ
Team Udayavani, Aug 8, 2021, 6:37 PM IST
ಸಿರಿಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಬೆಳಿಗ್ಗೆ ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.
ದಾವಣಗೆರೆ ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಇದ್ದರು. ಮುಖ್ಯಮಂತ್ರಿಗಳಿಗೆ ಆನೆಯ ಪುತ್ಥಳಿಯನ್ನು ಕೊಡುಗೆಯಾಗಿ ನೀಡಿದ ಶ್ರೀಗಳು, ರಾಜ್ಯದ ಅಭಿವೃದ್ಧಿಗೆ ಯಾವುದೇ ಅಡ್ಡಿ-ಆತಂಕಗಳು ಎದುರಾದರೂ ಅವುಗಳನ್ನು ಹಿಮ್ಮೆಟ್ಟಿ ಕೆಲಸ ಮಾಡುವಂತೆ ಕಿವಿಮಾತು ಹೇಳಿದರು. ನಂತರ ತರಳಬಾಳು ಕೇಂದ್ರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತರಳಬಾಳು ಜಗದ್ಗುರುಗಳಿಗೆ ಶಾಲು ಹೊದೆಸಿ ಫಲಪುಷ್ಪ ನೀಡಿ ಗೌರವಿಸಿದರು.ಕೆಲ ಕಾಲ ಶ್ರೀಗಳೊಂದಿಗೆ ಚರ್ಚೆ ನಡೆಸಿದರು.
ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ವೇಳೆ ತರಳಬಾಳು ಶ್ರೀಗಳ ಆಶಯದಂತೆ ರಾಜ್ಯದ ಹಲವು ಭಾಗಗಳಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳು ಮಂಜೂರಾಗಿವೆ. ಆ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಕೆರೆಗಳಿಗೆ ನೀರು ತುಂಬಿಸುವ ಕೆಲಸ ಕೆಲವೇ ತಿಂಗಳುಗಳಲ್ಲಿ ಪೂರ್ಣಗೊಳ್ಳಲಿದೆ ಎಂಬುದಿಲ್ಲಿ ಉಲ್ಲೇಖಾರ್ಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.