ಜನಪ್ರಿಯತೆ ಕುಂದಿದ್ದರಿಂದ ಉದ್ಧವ್ ಕಿತಾಪತಿ: ಸೋಮಣ್ಣ
ವಸತಿ ಸಚಿವ ವಿ. ಸೋಮಣ್ಣ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರನ್ನು ಭೇಟಿ ಮಾಡಿದರು.
Team Udayavani, Feb 1, 2021, 4:21 PM IST
ಚಿತ್ರದುರ್ಗ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಜನಪ್ರಿಯತೆ ಕುಂದಿದೆ. ಅದಕ್ಕಾಗಿ ಏನೇನೋ ಮಾತನಾಡಿ ಜನಪ್ರಿಯತೆ ಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಸತಿ ಸಚಿವ ವಿ. ಸೋಮಣ್ಣ ಲೇವಡಿ ಮಾಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಡಿಸಿಎಂ ಲಕ್ಷ್ಮಣ ಸವದಿ ನೀಡಿರುವ ಹೇಳಿಕೆಗೆ ನಾನು ಪುಷ್ಟಿ ಕೊಡುತ್ತೇನೆ. ಠಾಕ್ರೆ ಉದ್ಧಟತನದ ಪರಮಾವ ಧಿಗೆ ಸಿಎಂ ಬಿಎಸ್‌ವೈ ಕೂಡ ತೀಕ್ಷಣ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮಹಾಜನ್ ವರದಿಯೇ ಅಂತಿಮ ತೀರ್ಮಾನ. ನಮ್ಮ ರಾಜ್ಯದಲ್ಲಿರುವುದನ್ನು ಅಭಿವೃದ್ಧಿ ಮಾಡಲು ಯಾರನ್ನೋ ಕೇಳುವ ಅಗತ್ಯವಿಲ್ಲ. ಒಬ್ಬ ಮುಖ್ಯಮಂತ್ರಿಯಾಗಿ ಆ ಹುದ್ದೆಯ ಗಾಂಭೀರ್ಯ ಅರ್ಥ ಮಾಡಿಕೊಳ್ಳದೆ ಈ ರೀತಿ ಜನರನ್ನು ಎತ್ತಿ ಕಟ್ಟುವುದು ಮೂರ್ಖತನ. ಯುಗಾದಿಯೊಳಗೆ
ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ನಾವು
ಪ್ರತಿಕ್ರಿಯಿಸುವುದಿಲ್ಲ. ಅದನ್ನು ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಖುದ್ದು ಅಮಿತ್ ಶಾ ಅವರೇ ಇನ್ನೂ ಎರಡೂವರೆ ವರ್ಷ ಯಡಿಯೂರಪ್ಪ ಸಿಎಂ ಎಂದು ಹೇಳಿದ್ದಾರೆ. ಆದರೆ ಯತ್ನಾಳ ಹೇಳಿದ್ದರ ಬಗ್ಗೆ ನನಗೇನೂ ಗೊತ್ತಿಲ್ಲ . ವಿಶ್ವನಾಥ್ ಅವರಿಗೆ ಮಂತ್ರಿ ಸ್ಥಾನ ಮುಗಿದು ಹೋದ
ವಿಚಾರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.