ಕೊರೊನಾ ಮುಕ್ತ ಜಿಲ್ಲೆಯಾಗಿಸಿ

Team Udayavani, Apr 13, 2021, 6:12 PM IST

13-16

ಚಿತ್ರದುರ್ಗ: ಕೋವಿಡ್‌ ವಿರುದ್ಧ ಜಯ ಸಾ ಧಿಸಲು 45 ವರ್ಷ ಮೇಲ್ಪಟ್ಟ ಜಿಲ್ಲೆಯ ಎಲ್ಲ ನಾಗರಿಕರೂ ತಪ್ಪದೆ ಕೋವಿಡ್‌ ಲಸಿಕೆ ಪಡೆಯಬೇಕು ಎಂದು ಜಿಲ್ಲಾ ಆರೋಗ್ಯಾ  ಧಿಕಾರಿ ಡಾ| ಸಿ.ಎಲ್‌. ಪಾಲಾಕ್ಷ ಹೇಳಿದರು. ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಕೋವಿಡ್‌-19 ಲಸಿಕಾ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಏ. 11ರಿಂದ ಲಸಿಕಾ ಉತ್ಸವ ಆರಂಭವಾಗಿದ್ದು, 14 ರವರೆಗೆ ನಡೆಯಲಿದೆ. ಜಿಲ್ಲೆಯ ಎಲ್ಲ ಇಲಾಖೆ ಮತ್ತು ವಿಭಾಗಗಳಲ್ಲಿರುವ 45 ವರ್ಷ ವಯಸ್ಸಿನವರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಶೇ.100 ರಷ್ಟು ಗುರಿ ಸಾಧಿ ಸಿ ಚಿತ್ರದುರ್ಗ ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪಣ ತೊಡಬೇಕು ಎಂದು ಕರೆ ನೀಡಿದರು.

45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ಎಲ್ಲ ಸಾರ್ವಜನಿಕರು ಸರ್ಕಾರದ ಕೋವಿಡ್‌ ಮಾರ್ಗಸೂಚಿಗಳಾದ ಸ್ಯಾನಿಟೈಸರ್‌, ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯವಾಗಿ ಪಾಲಿಸಿಬೇಕು. ಸಾರ್ವಜನಿಕರು ಹಬ್ಬ, ಹರಿದಿನಗಳನ್ನು ಪರಿಗಣಿಸದೆ ಸಮರೋಪಾದಿಯಾಗಿ ಬಂದು ಉಚಿತವಾಗಿ ಕೋವಿಡ್‌ ಲಸಿಕೆ ಪಡೆದುಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಮೊದಲ ಹಂತದ ಕೋವಿಡ್‌ ಲಸಿಕೆಯನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಸುಮಾರು 10,317 ಫಲಾನುಭವಿಗಳಿಗೆ ನೀಡಲಾಗಿದೆ. ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಎರಡನೇ ಹಂತದಲ್ಲಿ ಲಸಿಕೆಯನ್ನು ಪೊಲೀಸ್‌ ಇಲಾಖೆ, ನಗರಸಭೆ ಸಿಬ್ಬಂದಿಗಳು, ಕಂದಾಯ ಇಲಾಖೆಯ 4714 ಜನರಿಗೆ ಲಸಿಕೆ ನೀಡಲಾಗಿದ್ದು, ಶೇ. 72 ರಷ್ಟು ಪ್ರಗತಿ ಸಾಧಿ ಸಿದೆ ಎಂದು ತಿಳಿಸಿದರು.

ಲಸಿಕಾ ಉತ್ಸವದಲ್ಲಿ ನೂರಕ್ಕೂ ಹೆಚ್ಚು ಮಂದಿ ಶಿಕ್ಷಕರು ಕೋವಿಡ್‌ ಲಸಿಕೆ ಪಡೆದರು. ತಾಲೂಕು ಆರೋಗ್ಯಾಧಿ ಕಾರಿ ಡಾ| ಬಿ.ವಿ. ಗಿರೀಶ್‌, ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ನಾಗರಾಜು, ನಗರಸಭೆ ಆಯುಕ್ತ ಜೆ.ಟಿ. ಹನುಮಂತರಾಜು, ಪ್ರಭಾರಿ ಉಪ ಆರೋಗ್ಯ ಶಿಕ್ಷಣಾ ಧಿಕಾರಿ ಬಿ. ಮೂಗಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾ ಧಿಕಾರಿ ಬಿ. ಜಾನಕಿ, ತಾಲೂಕು ಆರೋಗ್ಯ ಶಿಕ್ಷಣಾ ಧಿಕಾರಿ ಎನ್‌.ಎಸ್‌. ಮಂಜುನಾಥ್‌ ಇದ್ದರು.

ಟಾಪ್ ನ್ಯೂಸ್

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.