33 ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕಟ
ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕಟಿಸಿ ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿದರು.
Team Udayavani, Jan 24, 2021, 3:43 PM IST
ಹಿರಿಯೂರು: ನಗರದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾ ಧಿಕಾರಿ ಕವಿತಾಎಸ್. ಮನ್ನಿಕೇರಿ ತಾಲೂಕಿನ 33 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕಟಿಸಿದರು.
ಮೀಸಲಾತಿ ಬಗ್ಗೆ ಏನಾದರೂ ಆಕ್ಷೇಪಣೆ ಇದ್ದಲ್ಲಿ ನ್ಯಾಯಾಲಯದ ಮೂಲಕ ಬಗೆಹರಿಸಿಕೊಳ್ಳುವಂತೆ ತಿಳಿಸಿದರು. ಈ ಸಂದರ್ಭದಲ್ಲಿಉಪವಿಭಾಗಾಧಿಕಾರಿ ಡಾ| ನಾಗರಾಜ್, ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ, ತಾಪಂ ಇಒ ಹನುಮಂತಪ್ಪ, 33 ಗ್ರಾಪಂಗಳ ಸದಸ್ಯರು, ಪಿಡಿಒಗಳು ಹಾಜರಿದ್ದರು.
ಇದನ್ನೂ ಓದಿ : ಮಂಗಳೂರು: ಲಾರಿಗಳಿಂದ ಬ್ಯಾಟರಿ ಕದಿಯುತ್ತಿದ್ದ ಆರೋಪಿಯ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.