Chitradurga: ಬಸವಮೂರ್ತಿ ಮಾದಾರ ಚನ್ನಯ್ಯಶ್ರೀಗೆ ಮಾತೃ ವಿಯೋಗ
Team Udayavani, Aug 17, 2023, 11:11 AM IST
ಚಿತ್ರದುರ್ಗ: ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಮಠದ ಬಸವಮೂರ್ತಿ ಮಾದಾರ ಚನ್ನಯ್ಯಶ್ರೀ ಅವರಿಗೆ ಮಾತೃ ವಿಯೋಗವಾಗಿದೆ.
ಮಾದಾರ ಚನ್ನಯ್ಯಶ್ರೀಗಳ ತಾಯಿ ಗಂಗಮ್ಮ (85) ಅವರು ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಹಿರೇಕಂದವಾಡಿ ಗ್ರಾಮದ ಜಮೀನಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:Flight ಶೌಚಾಲಯದಲ್ಲಿ ಮೃತಪಟ್ಟ ಪೈಲಟ್: 271 ಪ್ರಯಾಣಿಕರಿದ್ದ ವಿಮಾನ ತುರ್ತು ಲ್ಯಾಂಡಿಂಗ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.