ಭಗೀರಥರ ಬದುಕು ಮಾದರಿ
Team Udayavani, May 1, 2020, 1:01 PM IST
ಚಿತ್ರದುರ್ಗ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗೀರಥ ಜಯಂತಿ ಆಚರಿಸಲಾಯಿತು.
ಚಿತ್ರದುರ್ಗ: ಬರಡಾದ ಭೂಮಿಗೆ ಘೋರ ತಪಸ್ಸಿನ ಮೂಲಕ ಗಂಗೆಯನ್ನು ತಂದ ಭಗೀರಥ ಮಹರ್ಷಿಯವರ ಸತತ ಪ್ರಯತ್ನ, ಛಲ, ತಪಸ್ಸು, ಏಕಾಗ್ರತೆ ಯುವ ಪೀಳಿಗೆಗೆ ಸ್ಫೂರ್ತಿ ಎಂದು ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸರಳವಾಗಿ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ತನ್ನ ಪೂರ್ವಜರಿಗೆ ಮೋಕ್ಷ ನೀಡುವ ಉದ್ದೇಶದಿಂದ, ತಾಯಿಯ ಮಾತಿನಂತೆ, ಭಗೀರಥ ಮಹರ್ಷಿ ಗಂಗೆಯನ್ನು ಭೂಮಿಗೆ ತರಲು ತಪಸ್ಸು ಕೈಗೊಂಡರು. ತಮ್ಮ ಸತತ ಪ್ರಯತ್ನ, ತಪಸ್ಸು ಹಾಗೂ ಛಲದಿಂದ ಗಂಗೆಯನ್ನು ಭೂಮಿಗೆ ತಂದು ತನ್ನ ಕುಟುಂಬಕ್ಕೆ ಹಾಗೂ ದೇಶಕ್ಕೆ ಕೀರ್ತಿ ತಂದ ಮಹಾನ್ ಪುರುಷರನ್ನು ನಾವಿಂದು ನೆನೆಯಬೇಕು ಎಂದರು.
ಲಾಕ್‌ಡೌನ್ ಕಾರಣದಿಂದ ಭಗೀರಥ ಮಹರ್ಷಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್. ನಿಜಲಿಂಗಪ್ಪ, ಜಿಲ್ಲಾ ಅಂಗವಿಕಲರ ಕಲ್ಯಾಣಾ ಧಿಕಾರಿ ವೈಶಾಲಿ, ಅಲ್ಪಸಂಖ್ಯಾತರ ಕಲ್ಯಾಣಾ ಧಿಕಾರಿ ರೇಖಾ, ಕೆ.ಪಿ. ಗಣೇಶಯ್ಯ, ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್. ಮೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.