Chitradurga: ಕಾರು -ಲಾರಿ ಅಪಘಾತ; ಕಾರು ಚಾಲಕ ಸಾವು
Team Udayavani, Jun 28, 2023, 10:31 AM IST
ಭರಮಸಾಗರ (ಚಿತ್ರದುರ್ಗ) : ರಾಷ್ಟ್ರೀಯ ಹೆದ್ದಾರಿ 48 ರ ಸಿರಿಗೆರೆ ಕ್ರಾಸ್ ಬಳಿ ರಸ್ತೆ ಸೇತುವೆ ಮೇಲ್ಬಾಗದಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜೂ28 ರ ಮುಂಜಾನೆ ನಡೆದಿದೆ.
ಕಾರು ಚಾಲಕ ತರೀಕೆರೆ ಮೂಲದ ಡಿ.ಎಮ್.ಜೀವನ್ ನಾಯ್ಕ್ (48) ಅಪಘಾತದಲ್ಲಿ ಮೃತಪಟ್ಟವರು.
ಕಾರು ಬೆಂಗಳೂರಿನಿಂದ ದಾವಣಗೆರೆ ಕಡೆ ಸಂಚರಿಸುವ ವೇಳೆ ತಮಿಳುನಾಡು ನೊಂದಣಿ ಹೊಂದಿರುವ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸಾವನ್ನಪ್ಪಿದ್ದಾರೆ.
ಮೃತ ಚಾಲಕ ಜೀವನ್ ನಾಯ್ಕ್ ಒಬ್ಬರೆ ಸಂಚರಿಸುತ್ತಿದ್ದರು. ಅವರ ಮೊಬೈಲ್ ಟ್ರೇಸ್ ಮಾಡಲಾಗುತ್ತಿದೆ.
ಹೆಚ್ಚಿನ ಮಾಹಿತಿಯನ್ನು ಕಲೆಹಾಕಲಾಗುತ್ತದೆ ಎಂದು ಭರಮಸಾಗರ ಪೊಲೀಸ್ ರು ತಿಳಿಸಿದ್ದಾರೆ.
ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.