![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 20, 2020, 4:53 PM IST
ಚಿತ್ರದುರ್ಗ: ಚಳ್ಳಕೆರೆ ಕೋವಿಡ್ ಹೆಲ್ತ್ ಕೇರ್‌ನಲ್ಲಿ ಕಾರ್ಯನಿರ್ವಹಿಸುವ ವೇಳೆ ಸೋಂಕು ತಗುಲಿದ್ದ ಆರೋಗ್ಯ ಸಹಾಯಕ ಮತ್ತು ಗ್ರೂಪ್ “ಡಿ’ ನೌಕರ ಕೋವಿಡ್ ಸೋಂಕು ಮುಕ್ತರಾಗಿ ಬಿಡುಗಡೆಯಾಗಿದ್ದಾರೆ.
ಚಳ್ಳಕೆರೆ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಉತ್ತರ ಪ್ರದೇಶ ಮೂಲದ ಕಾರ್ಮಿಕರಿಗೆ ಚಿಕಿತ್ಸೆ ನೀಡುವ ವೇಳೆ ಈ ಇಬ್ಬರಿಗೂ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಆನಂತರ ಪರೀಕ್ಷೆ ಮಾಡಿದ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ. ಇಬ್ಬರಿಗೂ 7 ದಿನಗಳ ಹೋಂ ಕ್ವಾರಂಟೈನ್ ಹಾಗೂ ಮನೆಯಲ್ಲಿ ಇರುವಾಗ ಅನುಸರಿಸಬೇಕಾದ ನಿಯಮಗಳನ್ನು ತಿಳಿಸಿ ಬಿಡುಗಡೆ ಮಾಡಲಾಗಿದೆ ಎಂದು ಡಿಎಚ್‌ಒ ಡಾ| ಸಿ.ಎಲ್. ಪಾಲಾಕ್ಷ ತಿಳಿಸಿದ್ದಾರೆ.
ಈ ವೇಳೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜ್, ಡಾ| ಬಿ. ಜಯಮ್ಮ, ಡಾ| ಬಿ.ವಿ. ಗಿರೀಶ್, ಸಹಾಯಕ ಆಡಳಿತಾಧಿಕಾರಿ ಅಸ್ಲಾಂ, ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್, ಮೂಗಪ್ಪ, ಎಚ್.ಬಿ. ಪೂಜಾರ್, ಆರೋಗ್ಯ ಸಹಾಯಕರಾದ ರಂಗಾರೆಡ್ಡಿ, ಹನುಮಂತಪ್ಪ, ಪ್ರಸನ್ನ ಇದ್ದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.