ನೀರು ಅತ್ಯಮೂಲ್ಯ ಸಂಪತ್ತು
Team Udayavani, Jul 8, 2020, 6:32 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ರದುರ್ಗ: ನೀರು ಅತ್ಯಮೂಲ್ಯ ಸಂಪತ್ತಾಗಿದ್ದು, ಅದನ್ನು ಸಾಧ್ಯವಾದಷ್ಟು ಮಿತವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಬಾರದು ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ನಗರದ ಜೋಗಿಮಟ್ಟಿ ರಸ್ತೆಯ ಅಜ್ಜಯ್ಯ ದೇವಸ್ಥಾನದ ಬಳಿ ಕುಡಿಯುವ ನೀರಿನ ಸಂಪರ್ಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸುಮಾರು 40 ವರ್ಷಗಳಿಂದ ಈ ಭಾಗದ ಜನರು ನೀರಿಗಾಗಿ ಅಲೆದಾಡುವ ಸ್ಥಿತಿ ಇತ್ತು. ಈ ಹಿನ್ನೆಲೆಯಲ್ಲಿ ಟೀಚರ್ಸ್ ಕಾಲೋನಿ ಬಳಿ ಇರುವ ಓವರ್‌ಹೆಡ್ ಟ್ಯಾಂಕ್‌ನಿಂದ ನೀರಿನ ಸಂಪರ್ಕ ನೀಡಲಾಗಿದೆ. ಮನೆ ಬಾಗಿಲಿಗೆ ನೀರು ಬರುತ್ತದೆ ಎಂದು ನೀರು ಪೋಲು ಮಾಡದೆ ಮಿತವಾಗಿ ಬಳಸಬೇಕೆಂದರು.
ಇದೇ ವೇಳೆ ಬ್ಯಾಂಕ್ ಕಾಲೋನಿಯಲ್ಲೂ ಕುಡಿಯುವ ನೀರಿನ ವ್ಯವಸ್ಥೆಗೆ ಶಾಸಕರು ಚಾಲನೆ ನೀಡಿದರು. ನಗರಸಭಾ ಸದಸ್ಯರಾದ ಶ್ರೀನಿವಾಸ್, ಮಾಜಿ ಸದಸ್ಯ ಮಹೇಶ್, ಗರಡಿ ಪ್ರಕಾಶ್, ಪೌರಾಯುಕ್ತ ಹನುಮಂತರಾಜು, ಇಂಜಿನಿಯರ್‌ಗಳಾದ ಮನೋಹರ್, ಕಿರಣ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್‌ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.