ಪರಿಸರ ಸಂರಕ್ಷಣೆಗೆ ಗಮನ ಕೊಡಿ
Team Udayavani, Apr 24, 2020, 5:00 PM IST
ಚಿತ್ರದುರ್ಗ: ಭೋವಿ ಗುರುಪೀಠದಲ್ಲಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಬಡವರಿಗೆ ಆಹಾರ ಧಾನ್ಯ ವಿತರಿಸಿದರು
ಚಿತ್ರದುರ್ಗ: ಪರಿಸರವನ್ನು ಸಂರಕ್ಷಿಸುವ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಭೋವಿ ಗುರುಪೀಠದಲ್ಲಿ ಗುರುವಾರ ಜಟ್‌ಪಟ್‌ನಗರ, ವಿವೇಕಾನಂದ ನಗರದ ಬಡ ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸಿ ಶ್ರೀಗಳು ಮಾತನಾಡಿದರು.
ನಮ್ಮ ಸುತ್ತಲಿನ ಪರಿಸರವನ್ನು ಚೆನ್ನಾಗಿ ಇಟ್ಟುಕೊಂಡರೆ ದಿಧೀರ್ಘ ಕಾಲದವರೆಗೆ ಆರೋಗ್ಯವಾಗಿರಬಹುದು. ಪರಿಸರ ಹಾಳಾದಂತೆ ನಮ್ಮ ಆರೋಗ್ಯವೂ ಹದಗೆಡುತ್ತದೆ. ವೈರಾಣು, ಕ್ರಿಮಿ ಕೀಟ ಸೃಷ್ಟಿಯಾಗಿ ಸಮಾಜಕ್ಕೆ ಸಂಕಷ್ಟ ತಂದೊಡ್ಡುತ್ತವೆ. ಲಾಕ್‌ಡೌನ್ ಅವಧಿಯಲ್ಲಿ ಆಹಾರವನ್ನು ವ್ಯರ್ಥ ಮಾಡದೆ ಅಗತ್ಯಕ್ಕೆ ತಕ್ಕಂತೆ ಬಳಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕು. ಸುತ್ತಮುತ್ತಲಿನ ಪ್ರಾಣಿ-ಪಕ್ಷಿಗಳಿಗೂ ಆಹಾರ ಒದಗಿಸಬೇಕು ಎಂದು ಕರೆ ನೀಡಿದರು. ಭೋವಿ ಗುರುಪೀಠದ ಸಿಇಒ ಗೌನಹಳ್ಳಿ ಗೋವಿಂದಪ್ಪ, ವಿಎಚ್‌ಪಿ ಮುಖಂಡ ಓಂಕಾರಪ್ಪ, ಪ್ರಾಚಾರ್ಯ ಕನಕದಾಸ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.