ವೇದಾಂತ ಮೈನಿಂಗ್ ಕಂಪನಿಯಿಂದ 3400 ಆಹಾರ ಕಿಟ್ ಹಸ್ತಾಂತರ
Team Udayavani, Apr 18, 2020, 5:35 PM IST
ಚಿತ್ರದುರ್ಗ: ವೇದಾಂತ ಮೈನಿಂಗ್ ಕಂಪನಿ ವತಿಯಿಂದ ಜಿಲ್ಲಾಧಿ ಕಾರಿಗೆ 3400 ಆಹಾರ ಕಿಟ್‌ಗಳನ್ನು ಹಸ್ತಾಂತರಿಸಲಾಯಿತು
ಚಿತ್ರದುರ್ಗ: ಸಾಂಕ್ರಾಮಿಕ ರೋಗದ ಕಾರಣಕ್ಕೆ ನಾಡು ಸಂಕಷ್ಟದಲ್ಲಿರುವುದರಿಂದ ವೇದಾಂತ ಲಿಮಿಟೆಡ್- ಕಬ್ಬಿಣದ ಅದಿರು ಕಂಪನಿ ವತಿಯಿಂದ 3400 ಆಹಾರ ಕಿಟ್ ಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
ಸಾಂಕ್ರಾಮಿಕ ರೋಗದಿಂದ ತೀವ್ರ ಪರಿಣಾಮ ಎದುರಿಸುತ್ತಿರುವ ಬಡವರಿಗೆ, ನಿರ್ಗತಿಕರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸ್ಥೆ ಒಂದು ತಂಡವನ್ನು ರಚಿಸಿದೆ. ಕೊರೊನಾ ಹತೋಟಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿದ್ದು, ಇದರಿಂದ ಜನಸಾಮಾನ್ಯರಿಗೆ ಹಾಗೂ ಬಡವರಿಗೆ ಕಷ್ಟವಾಗಿದೆ. ಈ ನಿಟ್ಟಿನಲ್ಲಿ ವೇದಾಂತ ಸಂಸ್ಥೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ್ದು ಈಗಾಗಲೇ ಮೆಡಿಕಲ್ ಕಿಟ್‌ಗಳನ್ನು ವಿತರಣೆ ಮಾಡಲಾಗಿದೆ. ಈಗ 3400 ಆಹಾರ ಕಿಟ್ ನೀಡಲಾಗಿದೆ. ನಾಗರಿಕರು ಈ ಸೌಲಭ್ಯ ಬಳಸಿಕೊಳ್ಳಬೇಕು. ಮನೆಯಲ್ಲೇ ಇದ್ದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕಂಪನಿಯ ವ್ಯಾವಹಾರಿಕ ನಿರ್ದೇಶಕ ಕೃಷ್ಣಾರೆಡ್ಡಿ ಮನವಿ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.