![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Nov 10, 2023, 4:22 PM IST
ಚಿತ್ರದುರ್ಗ: ಮುರುಘಾ ಶರಣರ ಜಾಮೀನು ಅರ್ಜಿಯ ವಿಚಾರಣೆಯನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ನವೆಂಬರ್ 15ಕ್ಕೆ ಮುಂದೂಡಿದೆ.
ಶ್ರೀಗಳಿಗೆ ಜಾಮೀನು ನೀಡುವ ಸಂಬಂಧ ಈಗಾಗಲೇ ಹೈಕೋರ್ಟ್ ನೀಡಿರುವ ಪ್ರತಿಯನ್ನು ಶರಣರ ಪರ ವಕೀಲರಾದ ಸಂದೀಪ್ ಪಾಟೀಲ್ ಶುಕ್ರವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದರು.
ಈ ವೇಳೆ ಶ್ಯೂರಿಟಿ ಪ್ರತಿಗಳನ್ನು ಪರಿಶೀಲಿಸುವ ಸಂಬಂಧ ನ್ಯಾಯಾಲಯ ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿದೆ.
ಶಾಸಕ ಕೆ.ಸಿ.ವಿರೇಂದ್ರ(ಪಪ್ಪಿ) ಅವರ ಸಹೋಧರ ಕೆ.ಸಿ.ನಾಗರಾಜ್ ಹಾಗೂ ಮಧುಸೂದನ್ ಎಂಬುವರಿಂದ ಶ್ಯೂರಿಟಿ ಹಾಕಿದ್ದು, ಇದರೊಟ್ಟಿಗೆ ಎರಡು ಲಕ್ಷ ರೂ. ಬಾಂಡ್ ಸಲ್ಲಿಸಿದ್ದಾರೆ.
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ
You seem to have an Ad Blocker on.
To continue reading, please turn it off or whitelist Udayavani.