ಫೇಸ್‌ಬುಕ್‌ ಪೇಜ್‌ ಬರಹಕ್ಕೆ ಸ್ಪಷ್ಟನೆ ಕೊಡಿ

Team Udayavani, Jan 11, 2022, 9:02 PM IST

chitradurga news

ಚಿತ್ರದುರ್ಗ: ಕೇಂದ್ರ ಸಚಿವ ಎ. ನಾರಾಯಣಸ್ವಾಮಿಅವರ ಫೇಸ್‌ಬುಕ್‌ ಪೇಜ್‌ನಲ್ಲಿ ದಕ್ಕಲಿಗರುಆದಿಜಾಂಬವರ ಬಹಿಷ್ಕೃತ ಮಕ್ಕಳು ಎನ್ನುವ ಪದಬಳಕೆ ಮಾಡಲಾಗಿದೆ. ಇದು ನಾಗರಿಕ ಸಮಾಜಕ್ಕೆತಪ್ಪು ಸಂದೇಶ ರವಾನಿಸಿದಂತಾಗುತ್ತದೆ.

ಆದ್ದರಿಂದನಾರಾಯಣಸ್ವಾಮಿ ಅವರು ಅನ್ಯಥಾ ಭಾವಿಸದೇಸ್ಪಷ್ಟೀಕರಣ ನೀಡಬೇಕು ಎಂದು ಕೋಡಿಹಳ್ಳಿಆದಿಜಾಂಬವ ಮಠದ ಶ್ರೀ ಷಡಕ್ಷರಮುನಿದೇಶಿಕೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ.ನಗರದ ಪತ್ರಿಕಾ ಭವನದಲ್ಲಿ ಸೋಮವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು,ದಕ್ಕಲಿಗರ ಸಮಾವೇಶ ನಡೆಸಿ ಅವರಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಸಚಿವರುತಿಳಿಸಿರುವುದು ಸ್ವಾಗತಾರ್ಹ.

ಆದರೆ ಅವರಅ ಧಿಕೃತ ಫೇಸ್‌ಬುಕ್‌ ಪೇಜ್‌ನಲ್ಲಿ ದಕ್ಕಲಿಗರು ಆದಿಜಾಂಬವರ ಬಹಿಷ್ಕೃತ ಮಕ್ಕಳು ಎಂದುಹೇಳಿರುವುದು ಆದಿಜಾಂಬವ ಮಠದ ವೈಚಾರಿಕಪರಂಪರೆ, ಸೇವೆ ಹಾಗೂ ಘನತೆಗೆ ಚ್ಯುತಿತರುವಂಥದ್ದು ಎಂದರು.ಆದಿಜಾಂಬವ ಮಠದ ಭಕ್ತರು, ಕುಲಗುರುಗಳಪರಂಪರೆ ಮೈಗೂಡಿಸಿಕೊಂಡಿರುವ ನಾರಾಯಣಸ್ವಾಮಿ ಅವರ ಹೇಳಿಕೆಯಿಂದಾಗಿ ಸಮುದಾಯಕಳವಳಗೊಂಡಿದೆ. ಮಠದ ನೂರಾರು ಭಕ್ತರು,ಪ್ರಾಜ್ಞರು ನಮ್ಮನ್ನು ಪ್ರಶ್ನೆ ಮಾಡಿ ಸ್ಪಷ್ಟೀಕರಣನೀಡುವಂತೆ ಮನವಿ ಮಾಡಿದ್ದಾರೆ. ಈಹೇಳಿಕೆ ಸಚಿವರೇ ಹಾಕಿರುವುದೋ, ಅವರಜಾಲತಾಣಗಳನ್ನು ನಿರ್ವಹಣೆ ಮಾಡುವ ತಂಡದಪ್ರಮಾದವೋ ಅಥವಾ ಕಣ್ತಪ್ಪಿನಿಂದ ಆಗಿರುವಸಂಗತಿಯೋ ಎನ್ನುವುದು ಸ್ಪಷ್ಟವಾಗಬೇಕಿದೆ ಎಂದುಹೇಳಿದರು.

ಆದಿಜಾಂಬವ ಪರಂಪರೆಯ ಮಠಾ ಧೀಶರನ್ನುಮಾದಿಗ ಉಪಜಾತಿಗಳು ಕುಲಗುರುವಾಗಿಶತಮಾನಗಳ ಹಿಂದೆಯೇ ಸ್ವೀಕರಿಸಿವೆ.ಉಪಜಾತಿಗಳಿಂದ ಯಾರಾದರೂ ಬಹಿಷ್ಕಾರಕ್ಕೆಒಳಗಾದ ಸಂದರ್ಭದಲ್ಲಿ ಮಠ ಮಧ್ಯಪ್ರವೇಶಿಸಿತಪ್ಪುಗಳ ಬಗ್ಗೆ ಅರಿವು ಮೂಡಿಸಿ, ಮುಖ್ಯವಾಹಿನಿಗೆಕರೆತರುವ ಪ್ರಯತ್ನ ಮಾಡಿದೆ. ಹಿರಿಯ ಗುರುಗಳುಬಹಳ ಹಿಂದೆಯೇ ಮಾದಿಗರು ಮತ್ತು ಮಾಶಾಳರನಡುವೆ ಮದುವೆ ನಡೆಸಿ ವೈಚಾರಿಕ ನಿಲುವುಪ್ರಕಟಿಸಿದ್ದಾರೆ ಎಂದು ತಿಳಿಸಿದರು.

ಆದಿಜಾಂಬವ ಮಠದ ಶ್ರೀ ಗುರುಪ್ರಕಾಶಮುನಿಸ್ವಾಮೀಜಿ ಮಾತನಾಡಿ, ಇತ್ತೀಚೆಗೆ ಕಾವಿಧರಿಸಿರುವ ಮಠಾ ಧೀಶರೊಬ್ಬರು ಇಂತಹಗೊಂದಲಗಳಿಗೆ ಮೂಲ ಕಾರಣರಾಗಿದ್ದಾರೆ.ದಕ್ಕಲಿಗರನ್ನು ಮುಖ್ಯವಾಹಿನಿಗೆ ತರುವ ಇಚ್ಛೆ ಇದ್ದರೆಅವರನ್ನು ದತ್ತು ಪಡೆಯಲಿ. ಸಮಾವೇಶ ನಡೆಸಿಮುಗ್ಧರನ್ನು ಭಾವನಾತ್ಮಕವಾಗಿ ಮರುಳು ಮಾಡಿಬಹಿಷ್ಕೃತರು ಎಂಬ ಹಣೆಪಟ್ಟಿ ಕಟ್ಟಲು ಅವಕಾಶಮಾಡಿಕೊಟ್ಟಿರುವುದು ಅಕ್ಷಮ್ಯ. ದಕ್ಕಲಿಗರ ಪೈಕಿವಿದ್ಯಾವಂತರೊಬ್ಬರನ್ನು ತಮ್ಮ ಉತ್ತರಾಧಿ ಕಾರಿಮಾಡಿಕೊಂಡು ದೊಡ್ಡತನ ಮೆರೆಯಲಿ ಎಂದುಪರೋಕ್ಷವಾಗಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಆದಿಜಾಂಬವ ಮಠದ ಶ್ರೀಶಿವಮುನಿ ಸ್ವಾಮೀಜಿ, ಟ್ರಸ್ಟಿಗಳಾದ ನಾಗಕುಮಾರ,ಚಿದಾನಂದ ಇದ್ದರು.

ಟಾಪ್ ನ್ಯೂಸ್

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.