ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

Team Udayavani, Jan 14, 2022, 1:46 PM IST

chitradurga news

ಚಿತ್ರದುರ್ಗ: ನಗರದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತುಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.ಜನವರಿ 4 ರಂದು ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಹೊಸದುರ್ಗ ತಾಲೂಕು ರಂಗವ್ವನಹಳ್ಳಿ ಗ್ರಾಮದ ರಂಗಸ್ವಾಮಿ ಅವರಪತ್ನಿ ಬಿ.ಎಸ್‌. ಮಂಜುಳಾ ಎರಡು ಹೆಣ್ಣು ಹಾಗೂ ಒಂದು ಗಂಡುಮಗು ಸೇರಿದಂತೆ ಮೂವರು ಮಕ್ಕಳನ್ನು ಹೆತ್ತಿದ್ದಾರೆ.

ಮಂಜುಳಾಅವರನ್ನು ಆಸ್ಪತ್ರೆಯ ವೈದ್ಯರಾದ ಡಾ| ಸುಹಾಸಿನಿ ಹಾಗೂ ಡಾ|ಆಶಾರಾಣಿ ಪರೀಕ್ಷಿಸಿದಾಗ ಮೂರು ಮಕ್ಕಳಿರುವುದು ಗೊತ್ತಾಗಿದೆ.ಅದೇ ದಿನ ಸಿಜೇರಿಯನ್‌ ಮಾಡಿ ಮಕ್ಕಳನ್ನು ಹೊರಗೆ ತೆಗೆದಿದ್ದಾರೆ.ಜನಿಸಿದ ಮೂರು ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆಎಂದು ವೈದ್ಯರು ತಿಳಿಸಿದ್ದಾರೆ.

ಮಕ್ಕಳು ಜನಿಸಿದ ಬಳಿಕ ಮೂರು ದಿನಆಸ್ಪತ್ರೆಯ ತಜ್ಞರ ವೈದ್ಯರ ತಂಡ ಮಕ್ಕಳ ಆರೋಗ್ಯದ ಮೇಲೆ ನಿಗಾಇಟ್ಟಿತ್ತು. ಮೂವರು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಖಚಿತಪಡಿಸಿಕೊಂಡ ಬಳಿಕ ಗುರುವಾರ ಆಸ್ಪತ್ರೆಯಿಂದ ತಾಯಿ, ಮಕ್ಕಳನ್ನುಬೀಳ್ಕೊಡಲಾಯಿತು. 34 ವರ್ಷದ ಮಂಜುಳಾ ಅವರಿಗೆ 6 ವರ್ಷದಹಿಂದೆ ಹೆಣ್ಣುಮಗು ಜನಿಸಿತ್ತು.

ಟಾಪ್ ನ್ಯೂಸ್

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

Toxic Waste: ಭೋಪಾಲ್ ಅನಿಲ ದುರಂತ ನಡೆದು 40 ವರ್ಷಗಳ ಬಳಿಕ ತ್ಯಾಜ್ಯ ವಿಲೇವಾರಿ

Toxic Waste: ಭೋಪಾಲ್ ಅನಿಲ ದುರಂತ ನಡೆದು 40 ವರ್ಷಗಳ ಬಳಿಕ ತ್ಯಾಜ್ಯ ವಿಲೇವಾರಿ

ಸಿಂಗ್‌ ಸ್ಮಾರಕ ನಿರ್ಮಾಣ: ಸ್ಥಳ ನಿರ್ಧರಿಸಲು ಸಿಂಗ್‌ ಕುಟುಂಬಕ್ಕೆ ಕೇಂದ್ರ ಮನವಿ

ಸಿಂಗ್‌ ಸ್ಮಾರಕ ನಿರ್ಮಾಣ: ಸ್ಥಳ ನಿರ್ಧರಿಸಲು ಸಿಂಗ್‌ ಕುಟುಂಬಕ್ಕೆ ಕೇಂದ್ರ ಮನವಿ

Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್‌ ದಾಸ್‌ ಬೇಲ್‌ ಅರ್ಜಿ ವಿಚಾರಣೆ

Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್‌ ದಾಸ್‌ ಬೇಲ್‌ ಅರ್ಜಿ ವಿಚಾರಣೆ

Elon Musk: ಟ್ರಂಪ್‌ ಮನೆ ಪಕ್ಕ ಇರಲು ದಿನಕ್ಕೆ 1.71 ಲಕ್ಷ ರೂ. ವ್ಯಯಿಸುತ್ತಿರುವ ಮಸ್ಕ್!

Elon Musk: ಟ್ರಂಪ್‌ ಮನೆ ಪಕ್ಕ ಇರಲು ದಿನಕ್ಕೆ 1.71 ಲಕ್ಷ ರೂ. ವ್ಯಯಿಸುತ್ತಿರುವ ಮಸ್ಕ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

ವಿಶ್ವದಾದ್ಯಂತ ಜೆನ್‌ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

ಮಹಿಳೆ ಮೇಲೆ ತಾಲಿ ‘ಬ್ಯಾನ್‌’ !

ಮಹಿಳೆ ಮೇಲೆ ತಾಲಿ ‘ಬ್ಯಾನ್‌’ !

3-belthangady

Belthangady: ರಾಜ್ಯಾದ್ಯಂತ ಶುದ್ಧಜಲ ಅಭಿಯಾನ; ಧ. ಗ್ರಾಮಾಭಿವೃದ್ಧಿ ಯೋಜನೆಯಿಂದ ಜಲಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.