ಲಿಂಗಪತ್ತೆ ನಿಷೇಧ ಕಾಯ್ದೆ ಕಾರ್ಯಾಗಾರ
Team Udayavani, Jan 19, 2022, 3:14 PM IST
ಚಿತ್ರದುರ್ಗ: ನಗರದ ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಕಚೇರಿ ಸಭಾಂಗಣದಲ್ಲಿಜಿಲ್ಲಾಮಟ್ಟದ ಗರ್ಭಧಾರಣ ಪೂರ್ವ, ಪ್ರಸವಪೂರ್ವ ಲಿಂಗಪತ್ತೆ ನಿಷೇಧ ಕಾಯ್ದೆ ಕುರಿತುಕಾರ್ಯಾಗಾರ ನಡೆಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಆರ್.ರಂಗನಾಥ್ ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದರು.
ಗರ್ಭಧಾರಣಪೂರ್ವ, ಪ್ರಸವ ಪೂರ್ವ ಲಿಂಗಪತ್ತೆ ನಿಷೇಧಕಾಯ್ದೆ ಕುರಿತು ಸಲಹಾ ಸಮಿತಿ ಅಧ್ಯಕ್ಷರಾದಡಾ| ಸೌಮ್ಯ, ಸದಸ್ಯರಾದ ಡಾ| ಸತ್ಯನಾರಾಯಣ,ವಕೀಲ ಉಮೇಶ, ಗಾಯತ್ರಿ ಶಿವರಾಮ್ ಹಾಗೂಹೆರಿಗೆ ಮತ್ತು ಪ್ರಸೂತಿ ತಜ್ಞೆ ಡಾ| ತೋಯಜಾಕ್ಷಿಬಾಯಿ ಅವರು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಶಿಕ್ಷಣಾಧಿ ಕಾರಿ ಕೃಷ್ಣನಾಯ್ಕ, ಕ್ಷೇತ್ರ ಆರೋಗ್ಯಶಿಕ್ಷಣಾಧಿ ಕಾರಿ ಜಾನಕಿ ಸೇರಿದಂತೆ 100 ಜನವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.ಆರೋಗ್ಯ ಇಲಾಖೆಯ ಲಕ್ಷಿ ¾à ನಾರಾಯಣರೆಡ್ಡಿನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.