ಸುಶಿಕ್ಷಿತರಿಂದಲೇ ರಸ್ತೆ ಒತ್ತುವರಿ ಸರಿಯೇ?: ತಿಪ್ಪಾರೆಡ್ಡಿ
Team Udayavani, Jan 28, 2022, 6:48 PM IST
ಚಿತ್ರದುರ್ಗ: ನಗರ ವ್ಯವಸ್ಥಿತವಾಗಿ ಬೆಳೆಯಬೇಕು. ಆದರೆಅನೇಕ ಬುದ್ಧಿವಂತರೇ ಒತ್ತುವರಿ ಮಾಡುತ್ತಾರೆ. ತುರ್ತುಸಂದರ್ಭದಲ್ಲಿ ಆಂಬ್ಯುಲೆನ್ಸ್ ಕೂಡ ಹೋಗದಂತೆ ರಸ್ತೆಇಕ್ಕಟ್ಟು ಮಾಡಿದ್ದಾರೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿಬೇಸರ ವ್ಯಕ್ತಪಡಿಸಿದರು.ನಗರದ ದಫೇದಾರ್ ನಾರಾಯಣಪ್ಪ ಬಡಾವಣೆಯಲ್ಲಿನಗರಾಭಿವೃದ್ಧಿ ಪ್ರಾ ಧಿಕಾರದಿಂದ ನಿರ್ಮಿಸಿರುವ ಸೈನಿಕ ಪಾರ್ಕ್‌ಉದ್ಘಾಟಿಸಿ ಅವರು ಮಾತನಾಡಿದರು.
ನಗರದಲ್ಲಿ ಸುಮಾರು400 ಕೋಟಿ ರೂ. ವೆಚ್ಚದ ಕಾಮಗಾರಿಗಳು ನಡೆಯುತ್ತಿವೆ.ಮುರುಘಾ ಮಠದ ಮುಂದಿನ ಕೆರೆ ಅಭಿವೃದ್ಧಿಗೆ ಯೋಜನೆರೂಪಿಸಲಾಗಿತ್ತು. ಆದರೆ ನೀರು ತುಂಬಿದೆ. ಈ ನೀರನ್ನುಮಠದ ಹಿಂದಿರುವ ಕೆರೆಗೆ ಹರಿಸಿ ಅಭಿವೃದ್ಧಿ ಮಾಡಲುಅ ಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎಂದರು.
ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್‌ಪಾರ್ಕ್ ಸೇರಿದಂತೆ ಹಲವು ಪಾರ್ಕುಗಳನ್ನುಅಭಿವೃದ್ಧಿಗೊಳಿಸಲಾಳಿಸಲಾಗಿದೆ. ನಗರೋತ್ಥಾನಯೋಜನೆಯ ನಾಲ್ಕನೇ ಹಂತದಲ್ಲಿ ಮತ್ತೆ 40 ಕೋಟಿ ರೂ.ಮಂಜೂರಾಗಿದೆ ಎಂದು ತಿಳಿಸಿದರು.
ಹೊಸದಾಗಿ ನಿರ್ಮಾಣ ಮಾಡಿರುವ ಸೈನಿಕ ಪಾಕ್ìನಲ್ಲಿ ಗಿಡ-ಮರಗಳಿಗೆ ನಿರು ಹಾಯಿಸಲು ಕೊಳವೆ ಬಾವಿಬೇಕು ಎಂಬ ಮನವಿಗೆ ಸ್ಪಂದಿಸಿದ ಶಾಸಕರು, ಸ್ಥಳದಲ್ಲೇಅಧಿ ಕಾರಿಗಳಿಗೆ ಸೂಚನೆ ನೀಡಿ ಕೊಳವೆಬಾವಿ ಹಾಕಿಸಲುಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.