ಎರಡು ರಾಷ್ಟ್ರೀಯ ಹೆದ್ದಾರಿಗೆ ಅಸ್ತು

Team Udayavani, Feb 2, 2022, 4:53 PM IST

chitradurga news

ಚಿತ್ರದುರ್ಗ: ಸಂಸದ ಹಾಗೂ ಕೇಂದ್ರ ಸಾಮಾಜಿಕನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆಸಚಿವರಾದ ಎ. ನಾರಾಯಣಸ್ವಾಮಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಅವರನ್ನು ಭೇಟಿ ಮಾಡಿ ಅತ್ಯಗತ್ಯ, ಅಭಿವೃದ್ಧಿಕಾಮಗಾರಿಗಳ ತ್ವರಿತ ಅನುಷ್ಠಾನ ಕೋರಿಪ್ರಸ್ತಾವನೆ ಸಲ್ಲಿಸಿದರು.

ಇದಕ್ಕೆ ಸಚಿವ ನಿತಿನ್‌ ಗಡ್ಕರಿಸಕಾರಾತ್ಮಕವಾಗಿ ಸ್ಪಂದಿಸಿದ್ದು, ಚಿತ್ರದುರ್ಗ ಜಿಲ್ಲೆಯಎರಡು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನುಪ್ರಸಕ್ತ ಸಾಲಿನ ವಾರ್ಷಿಕ ಯೋಜನೆಯಡಿಅನುಮೋದನೆ ದೊರೆತಿದ್ದು, ಕಾಮಗಾರಿಗಳಅಂದಾಜು ಪಟ್ಟಿ ಅಂತಿಮ ಅನುಮೋದನೆಹಂತದಲ್ಲಿದೆ.

ರಾಷ್ಟ್ರೀಯ ಹೆದ್ದಾರಿ-150ಎ ಹಿರಿಯೂರಿನಿಂದಹುಳಿಯಾರುವರೆಗೆ 31 ಕಿಮೀಗೆ ದ್ವಿಪಥರಸ್ತೆಯನ್ನಾಗಿ ಅಭಿವೃದ್ಧಿಪಡಿಸುವುದಕ್ಕೆ 140ಕೋಟಿ ರೂ. ಹಾಗೂ ರಾಷ್ಟ್ರೀಯ ಹೆದ್ದಾರಿ-173ಹೊಳಲ್ಕೆರೆಯಿಂದ ಹೊಸದುರ್ಗದವರೆಗೆ 31.30ಕಿಮೀಗೆ ದ್ವಿಪಥ ರಸ್ತೆ ಅಭಿವೃದ್ಧಿಪಡಿಸಲು 170ಕೋಟಿ ರೂ. ಕಾಮಗಾರಿಗಳಿಗೆ ಅನುಮೋದನೆದೊರಕಿದೆ. ಚಿತ್ರದುರ್ಗ, ಚಳ್ಳಕೆರೆ, ಪಾವಗಡಹಾಗೂ ಆಂಧ್ರಪ್ರದೇಶದ ಪೆನಕೊಂಡ, ಪುಟ್ಟಪರ್ತಿ,ಬುಕ್ಕಾಪಟ್ಟಣಂವರೆಗೆ 180 ಕಿಮೀ ಉದ್ದದ ಹಾಲಿರಾಜ್ಯದ ಹೆದ್ದಾರಿಯನ್ನುರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲುಪ್ರಸ್ತಾವನೆ ಸಲ್ಲಿಸಿದ್ದಾರೆ.

ಈ ಪ್ರಸ್ತಾವನೆಯಿಂದ ಅಂತರರಾಜ್ಯ ಸಂಪರ್ಕ, ಮಧ್ಯ ಕರ್ನಾಟಕಕರಾವಳಿ ಕರ್ನಾಟಕದ ಭಾಗದಿಂದ ಹೈದರಾಬಾದ್‌ಸಂಪರ್ಕಿಸಲು ಅನುಕೂಲವಾಗಲಿದೆ.ರಾಷ್ಟ್ರೀಯ ಹೆದ್ದಾರಿ-173 ಮೂಡಿಗೆರೆಯಿಂದಚಿಕ್ಕಮಗಳೂರು, ಕಡೂರು, ಹೊಸದುರ್ಗಮಾರ್ಗವಾಗಿ ಹೊಳಲ್ಕೆರೆ ಸಂಪರ್ಕಿಸುವ ರಾಷ್ಟ್ರೀಯಹೆದ್ದಾರಿಯನ್ನು ಚಿಕ್ಕಜಾಜೂರು ಮಾರ್ಗವಾಗಿದಾವಣಗೆರೆ ಜಿಲ್ಲೆ ಆನಗೋಡುವೆರೆಗೆ ವಿಸ್ತರಿಸಲುಪ್ರಸ್ತಾವನೆ ಸಲ್ಲಿಸಲಾಗಿದೆ.

ಕೇಂದ್ರ ರಸ್ತೆ ನಿಧಿ ಯೋಜನೆಯಡಿ ಚಿತ್ರದುರ್ಗ,ಗೋನೂರು, ಬೆಳಗಟ್ಟ, ಹಾಯ್ಕಲ್‌, ನಾಯಕನಹಟ್ಟಿಸಂಪರ್ಕಿಸುವ 30 ಕಿಮೀ ಉದ್ದದ ಜಿಲ್ಲಾ ಮುಖ್ಯರಸ್ತೆಯನ್ನು ಅಭಿವೃದ್ಧಿ ಪಡಿಸಲು ಪ್ರಸ್ತಾವನೆಸಲ್ಲಿಸಲಾಗಿದೆ. ದೊಣೆಹಳ್ಳಿ, ನಾಯಕನಹಟ್ಟಿ,ಗರಣಿಕ್ರಾಸ್‌ ಸಂಪರ್ಕಿಸುವ ರಾಜ್ಯ ಹೆದ್ದಾರಿಯನ್ನುಕರ್ನಾಟಕ ರಾಜ್ಯ ಹೆದ್ದಾರಿ ಯೋಜನೆಯಡಿಯಲ್ಲಿಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಸಲ್ಲಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವರಾದಎ.ನಾರಾಯಣಸ್ವಾಮಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.