ರೈತರು ಪ್ರೊ| ನಂಜುಂಡ ಸ್ವಾಮಿಯವರ ಆದರ್ಶ ಪಾಲಿಸಿ
Team Udayavani, Feb 4, 2022, 3:12 PM IST
ಚಿತ್ರದುರ್ಗ: ರಾಜಾಡಳಿತದ ಕಾಲದಿಂದಲೂ ರೈತರುಸಂಕಷ್ಟ ಅನುಭವಿಸುತ್ತಲೇ ಬರುತ್ತಿದ್ದಾರೆ. ಇದರವಿರುದ್ಧ ಸಿಡಿದೆದ್ದ ಪ್ರೊ|ನಂಜುಂಡಸ್ವಾಮಿ ರೈತ ಸಂಘಕಟ್ಟಿದರು ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷಈಚಘಟ್ಟ ಸಿದ್ದವೀರಪ್ಪ ಹೇಳಿದರು.
ರೈತ ಸಂಘದ ಸಂಸ್ಥಾಪಕ ಪ್ರೊ|ನಂಜುಂಡಸ್ವಾಮಿಹುತಾತ್ಮರಾದ ದಿನದ ಅಂಗವಾಗಿ ಪ್ರವಾಸಿಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂಕಲ್ಪದಿನಾಚರಣೆಯಲ್ಲಿ ಅವರು ಮಾತನಾಡಿದರು.ನಂಜುಂಡಸ್ವಾಮಿ ಅವರು ರೈತ ವಿರೋಧಿ ನೀತಿಗಳವಿರುದ್ಧ ಹೋರಾಟ ಆರಂಭಿಸಿದರು.
ಮುಂಬೈ,ದೆಹಲಿ ಸೇರಿದಂತೆ ಅನೇಕ ಹೋರಾಟಗಳನ್ನುನಡೆಸಿದ ಅವರು ದೇಶದ ಗಮನ ಸೆಳೆದರು. ಕಳಪೆಬಿತ್ತನೆ ಬೀಜದ ಕಂಪನಿಗಳ ವಿರುದ್ಧ ಹೋರಾಡಿನಡುಕ ಹುಟ್ಟಿಸಿದ್ದರು ಎಂದು ಸ್ಮರಿಸಿದರು.ಇಂತಹ ಮಹನೀಯರು ಕಟ್ಟಿದ ರೈತ ಸಂಘದಲ್ಲಿರುವನಾವು ಅವರ ಹಾದಿಯಲ್ಲಿ ಸಾಗಬೇಕಿದೆ. ಅವರ ತತ್ವಸಿದ್ಧಾಂತಗಳನ್ನು ಅನುಸರಿಸುವ ಮೂಲಕ ಅವರಿಗೆಗೌರವ ತರುವ ಕೆಲಸ ಮಾಡಬೇಕು.
ಯಾವುದೇಕಾರಣಕ್ಕೂ ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು.ರೈತರ ಪರವಾಗಿ ಪ್ರಾಮಾಣಿಕ ಕೆಲಸ ಮಾಡಬೇಕು.ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾಕಾಯ್ದೆ ಸೇರಿದಂತೆ ಕೇಂದ್ರ ಸರ್ಕಾರ ಮೂರುಕಾಯಿದೆಗಳನ್ನು ಹಿಂಪಡೆದಿದೆ. ಆದರೆ ರಾಜ್ಯ ಸರ್ಕಾರಮೀನಾಮೇಷ ಎಣಿಸುತ್ತಿದ್ದು, ಈ ಕುರಿತು ಹೋರಾಟಆರಂಭಿಸಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.