ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರಿಗೆ ಮನವಿ
Team Udayavani, Feb 5, 2022, 5:23 PM IST
ಚಿತ್ರದುರ್ಗ: ಸರ್ಕಾರಿ ನೌಕರರಿಗೆ ಸಮುದಾಯಭವನ ನಿರ್ಮಾಣಕ್ಕೆ ಸರ್ಕಾರಿ ನಿವೇಶನ ಮಂಜೂರುಮಾಡಿಕೊಡುವಂತೆ ಜಿಲ್ಲಾ ಕಾರಿಗಳಿಗೆ ನಿರ್ದೇಶನನೀಡುವಂತೆ ಒತ್ತಾಯಿಸಿ ಸರ್ಕಾರಿ ನೌಕರರ ಸಂಘದಿಂದಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಅವರಿಗೆಮನವಿ ಸಲ್ಲಿಸಲಾಯಿತು.
ಇದೇ ವೇಳೆ 2021-22 ನೇ ಸಾಲಿನ ಜಿಲ್ಲಾ ಮಟ್ಟದಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕಕಾರ್ಯಕ್ರಮಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ಅ ಕಾರಿಗಳೊಂದಿಗೆ ದಿನಾಂಕ ಪಡೆಯುವಸಂಬಂಧ ಚರ್ಚಿಸಲಾಯಿತು. ಮನವಿಗೆ ಸಕಾರಾತ್ಮಕವಾಗಿಸ್ಪಂದಿಸಿದ ಸಚಿವರು, ಜಿಲ್ಲಾ ಕಾರಿಗಳೊಂದಿಗೆ ಚರ್ಚಿಸಿ ಸೂಕ್ತಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸರ್ಕಾರಿನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಮಂಜುನಾಥ, ಪ್ರಧಾನಕಾರ್ಯದರ್ಶಿ ಜಿ.ಆರ್. ಪ್ರದೀಪ್‌ಕುಮಾರ್, ಜಿಲ್ಲಾಉಪಾಧ್ಯಕ್ಷ ಜೆ. ರಾಘವೇಂದ್ರ, ಕ್ರೀಡಾ ಕಾರ್ಯದರ್ಶಿಶಶಿಧರ, ತಿಮ್ಮಣ್ಣ ವಡಕಲ್, ದೇವರಾಜ್ ಮತ್ತಿತರರುಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.