ಚನ್ನವೀರ ಕಣವಿ ನಿಧನಕ್ಕೆ ಮುರುಘಾ ಶ್ರೀ ಸಂತಾಪ

Team Udayavani, Feb 17, 2022, 12:36 PM IST

chitradurga news

ಚಿತ್ರದುರ್ಗ: ಕನ್ನಡ ಸಾರಸ್ವತ ಲೋಕದ ಹಿರಿಯ ಸಾಹಿತಿ,ಮಾರ್ಗದರ್ಶಕ ಡಾ| ಚನ್ನವೀರ ಕಣವಿ ನಿಧನಕ್ಕೆ ಮುರುಘಾಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಸಂತಾಪವ್ಯಕ್ತಪಡಿಸಿದ್ದಾರೆ. “ಕನ್ನಡದ ಸಮನ್ವಯದ ಕವಿ’ ಎಂದೇ ಪ್ರಸಿದ್ಧರಾಗಿದ್ದಕಣವಿಯವರು ಏಳು ದಶಕಗಳಿಂದ ಸಾಹಿತ್ಯ ಲೋಕದಲ್ಲಿ ಅಪಾರಸೇವೆ ಸಲ್ಲಿಸಿದ್ದಾರೆ.

ಅವರ ಹೃದಯ ವೈಶಾಲ್ಯತೆ ಮತ್ತು ಅನನ್ಯವಾದಪ್ರತಿಭೆ ಎಂಥವರನ್ನೂ ಆಕರ್ಷಿಸುತ್ತಿತ್ತು. ಸ್ನೇಹಜೀವಿಯಾಗಿದ್ದ ಕಣವಿಸಾಹಿತ್ಯ ಕೃಷಿಯನ್ನು ನಿರಂತರವಾಗಿಸಿಕೊಂಡು ಕೊನೆಯವರೆಗೂಬರವಣಿಗೆ ನಿಲ್ಲಿಸಿದವರಲ್ಲ. ದಾವಣಗೆರೆ ವಿರಕ್ತಮಠದಲ್ಲಿ 2016ರಲ್ಲಿನಡೆದ ಪೀಠಾರೋಹಣ ಬೆಳ್ಳಿಹಬ್ಬ ಮತ್ತು ಶರಣ ಸಂಸ್ಕೃತಿ ಉತ್ಸವಸಂದರ್ಭದಲ್ಲಿ ಅವರನ್ನು ಸನ್ಮಾನಿಸಿದ್ದನ್ನು ಸ್ಮರಿಸಿಕೊಂಡಿರುವಮುರುಘಾ ಶರಣರು, ಇತ್ತೀಚೆಗೆ ಧಾರವಾಡದ ಎಸ್‌ಡಿಎಂಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆವು.

ಅವರನಿಧನದಿಂದ ಕುಟುಂಬಕ್ಕೆ ಉಂಟಾಗಿರುವ ನೋವನ್ನು ಭರಿಸುವಶಕ್ತಿಯನ್ನು ಬಸವಾದಿ ಪ್ರಮಥರು ಕರುಣಿಸಲಿ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.