ಛತ್ರಪತಿ ಶಿವಾಜಿ ದೇಶಾಭಿಮಾನ ಅನುಕರಣೀಯ
Team Udayavani, Feb 22, 2022, 3:00 PM IST
ಚಿತ್ರದುರ್ಗ: ಛತ್ರಪತಿ ಶಿವಾಜಿ ಅವರ ಯುದ್ಧ ನಿಪುಣತೆ, ಬದ್ಧತೆ,ಪರಾಕ್ರಮ ಅವರಲ್ಲಿದ್ದ ದೇಶಾಭಿಮಾನವನ್ನು ವಿದ್ಯಾರ್ಥಿಗಳುತಿಳಿದುಕೊಳ್ಳಬೇಕು ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್.ಮನ್ನಿಕೇರಿತಿಳಿಸಿದರು.ಜಿಲ್ಲಾ ಧಿಕಾರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ,ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಸಹಯೋಗದಲ್ಲಿ ಸರಳವಾಗಿ ನಡೆದ ಛತ್ರಪತಿ ಶಿವಾಜಿಜಯಂತಿಯಲ್ಲಿ ಮಾತನಾಡಿದರು.
ಶಿವಾಜಿ ಅವರು ದುಷ್ಟ ಶಕ್ತಿಗಳನ್ನು ದೂರ ಮಾಡಲುಸಮಾಜವನ್ನು ಹೇಗೆ ಒಗ್ಗೂಡಿಸಿದರು ಹಾಗೂ ತಮ್ಮಸಾಮ್ರಾಜ್ಯವನ್ನು ಉಳಿಸಿಕೊಳ್ಳಲು ಎಂತಹ ಸಾಹಸ ಮೆರೆದರುಎನ್ನುವುದು ಇತಿಹಾಸ. ದುಷ್ಟರನ್ನು ಸಂಹಾರ ಮಾಡಲು ಅಂದುಶಿವಾಜಿ ತೋರಿದ ಶೌರ್ಯ ಇಂದಿನ ಯುವ ಪೀಳಿಗೆಗೆ ಮಾದರಿಎಂದರು.ಕಳೆದ ಹದಿನೈದು ದಿನಗಳಿಂದ ನಡೆಯುತ್ತಿರುವ ಕೆಲವುಘಟನೆಗಳು ಯಾವ ದಿಕ್ಕಿನಲ್ಲಿ ಯುವ ಜನಾಂಗ ಸಾಗುತ್ತಿದೆ.
ಪ್ರಸ್ತುತನಡೆಯುತ್ತಿರುವ ಘಟನೆಗಳು ನೋವುಂಟು ಮಾಡಿದ್ದು, ನಮಗೆದೇಶ ಮೊದಲು ಎಂಬ ಭಾವನೆ ಎಲ್ಲರಲ್ಲೂ ಬರಬೇಕಾಗಿದೆ.ಛತ್ರಪತಿ ಶಿವಾಜಿ ಅವರು ಯಾವ ರೀತಿ ತಮ್ಮ ಸಾಮ್ರಾಜ್ಯವನ್ನುಉಳಿಸಿದರು ಎಂಬ ಇತಿಹಾಸ ಇಂದಿನ ಯುವ ಜನರಿಗೆಮಾದರಿಯಾಗಿದ್ದು ಇತಿಹಾಸ ಅರಿಯಬೇಕೆಂದರು.
ಅಪರ ಜಿಲ್ಲಾ ಧಿಕಾರಿ ಬಾಲಕೃಷ್ಣ ಮಾತನಾಡಿ, ಹಿಂದೂ ಧರ್ಮಆಕ್ರಮಣಕ್ಕೆ ಒಳಗಾದಂತಹ ಸಂದರ್ಭದಲ್ಲಿ ಒಬ್ಬ ಆದರ್ಶಹಿಂದೂವಾಗಿ, ಕ್ಷತ್ರಿಯ ಮಹಾರಾಜನಾಗಿ ಧರ್ಮವನ್ನು ಯಾವರೀತಿ ರಕ್ಷಣೆ ಮಾಡಬೇಕು ಹಾಗೂ ಧರ್ಮ ರಕ್ಷಣೆಗೆ ಶಿವಾಜಿ ಯಾವರೀತಿ ಹೋರಾಟ ಮಾಡಿದರು ಎಂಬುದನ್ನು ನಾವು ಇತಿಹಾಸದಲ್ಲಿಓದಿ ತಿಳಿದುಕೊಂಡಿದ್ದೇವೆ.
ದೇಶ, ಧರ್ಮ, ಈ ನೆಲಕ್ಕಾಗಿ ಅವರುಹೋರಾಡಿದಂತಹ ವಿಧಾನ ಬಹಳ ಶ್ರೇಷ್ಠವಾದುದು ಎಂದುಹೇಳಿದರು.ಹೆಚ್ಚುವರಿ ರಕ್ಷಣಾ ಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಮರಾಠಸಮಾಜ ಅಧ್ಯಕ್ಷರಾದ ಸುರೇಶ್ ರಾಜ್ ಜಾಧವ್, ಕಾರ್ಯದರ್ಶಿಜೆ.ಗೋಪಾಲರಾವ್ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಹಾಯಕ ನಿರ್ದೇಶಕ ಧನಂಜಯ ಸ್ವಾಗತಿವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.