ಅಧಿಕಾರಿಗಳು ರೈತರ ಸಮಸ್ಯೆಗೆ ಸ್ಪಂದಿಸಲಿ
Team Udayavani, Feb 23, 2022, 5:35 PM IST
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಶೇ.50ಕ್ಕಿಂತ ಹೆಚ್ಚು ಭೂಮಿ ಕಳೆದುಕೊಂಡ ರೈತರಿಗೆಭೂ ಪರಿಹಾರದ ಜೊತೆಗೆ ಪ್ರತ್ಯೇಕವಾಗಿ 5 ಲಕ್ಷ ರೂ.ನೀಡಲಾಗುವುದು ಎಂದು ಅಪರ ಜಿಲ್ಲಾ ಧಿಕಾರಿ ಇ.ಬಾಲಕೃಷ್ಣ ಹೇಳಿದರು.ಹೊಸದುರ್ಗ ತಾಲೂಕು ದೊಡ್ಡಕಿಟ್ಟದಹಳ್ಳಿಯಲ್ಲಿಮಂಗಳವಾರ ಆಯೋಜಿಸಿದ್ದ ಪುನರ್ವಸತಿ ಮತ್ತುಪುನರ್ ನಿರ್ಮಾಣ ಸಭೆ ಹಾಗೂ ಅಹವಾಲುಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರುಮಾತನಾಡಿದರು.
ದೊಡ್ಡಕಿಟ್ಟದಹಳ್ಳಿ ವ್ಯಾಪ್ತಿಯಲ್ಲಿಭದ್ರಾ ಮೇಲ್ದಂಡೆಗೆ ಯಾವ ರೈತರೂ ಶೇ. 50ಕ್ಕಿಂತಹೆಚ್ಚು ಭೂಮಿ ಕಳೆದುಕೊಂಡಿಲ್ಲ ಎಂಬ ಮಾಹಿತಿಇದೆ. ಈ ಸಂಬಂಧ ಯಾವುದಾದರೂ ಸಮಸ್ಯೆಹಾಗೂ ದೂರುಗಳಿದ್ದಲ್ಲಿ ಅ ಧಿಕಾರಿಗಳಿಗೆ ತಿಳಿಸಿ ಸೂಕ್ತಪರಿಹಾರ ಪಡೆದುಕೊಳ್ಳಬೇಕು ಎಂದರು.ಅ ಧಿಕಾರಿಗಳು ರೈತರ ಸಮಸ್ಯೆಗಳಿಗೆ ಜವಾಬ್ದಾರಿತೆಗೆದುಕೊಂಡು ಕೆಲಸ ಮಾಡಬೇಕು.
ವಿಶೇಷ ಭೂಸ್ವಾಧೀನಾಧಿಕಾರಿಗಳು ಭೂಸ್ವಾಧೀನ ಮಾಡುತ್ತಾರೆ.ಸಹಾಯಕ ಕಾರ್ಯಪಾಲಕ ಅಭಿಯಂತರರುಹಾಗೂ ಅವರ ಅ ಧಿ ವರ್ಗದವರು ಸ್ಥಳ ಪರಿಶೀಲನೆಮಾಡಬೇಕು. ಸಮಸ್ಯೆಗಳ ಪಟ್ಟಿ ಮಾಡಿಕೊಂಡುಪರಿಶೀಲಿಸಿ ಸಮಸ್ಯೆಗೆ ಪರಿಹಾರ ನೀಡಬೇಕು ಎಂದುಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.