ನಾಳೆಯಿಂದ ಮಹಾಶಿವರಾತ್ರಿ ಮಹೋತ್ಸವ
Team Udayavani, Feb 24, 2022, 8:09 PM IST
ಚಿತ್ರದುರ್ಗ: ಆರೂಢ ಪರಂಪರೆ ಹಾಗೂ ಜಾತ್ಯತೀತಮಠವಾಗಿರುವ ಇಲ್ಲಿನ ಸದ್ಗುರು ಕಬೀರಾನಂದಆಶ್ರಮದಲ್ಲಿ ಫೆ. 25ರಿಂದ ಮಾರ್ಚ್ 1ರವರೆಗೆ 92ನೇಮಹಾಶಿವರಾತ್ರಿ ಮಹೋತ್ಸವ ನಡೆಯಲಿದೆ. ನಾಡಿನವಿವಿಧ ಮಠಾ ಧೀಶರು, ವಾಗ್ಮಿಗಳು, ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಶ್ರೀಶಿವಲಿಂಗಾನಂದ ಸ್ವಾಮೀಜಿ ತಿಳಿಸಿದರು.
ಕಬೀರಾನಂದ ಮಠದಲ್ಲಿ ಬುಧವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಫೆ.25ರಂದು ಸಂಜೆ 6:30ಕ್ಕೆ ಶಿವರಾತ್ರಿ ಮಹೋತ್ಸವಕ್ಕೆಆದಿಚುಂಚನಗಿರಿ ಮಠದ ಡಾ| ನಿರ್ಮಲಾನಂದನಾಥಸ್ವಾಮೀಜಿ ಚಾಲನೆ ನೀಡುವರು.
ನೂತನಸಭಾಮಂಟಪವನ್ನು ದೊಡ್ಡೇರಿ ಶ್ರೀ ದತ್ತಾವಧೂತಆಶ್ರಮದ ಸತ್ ಉಪಾಸಿ ಅವಧೂತರು, ಯೋಗವನಬೆಟ್ಟದ ಅಧ್ಯಕ್ಷರಾದ ಡಾ| ಬಸವಕುಮಾರ ಸ್ವಾಮಿಗಳು,ಡಾಬಸ್‌ಪೇಟೆ ಮನಕಲ್ಲು ಮಲ್ಲೇಶ್ವರ ಮಠದ ಶ್ರೀರಮಾನಂದ ಸ್ವಾಮಿಗಳು ಉದ್ಘಾಟಿಸುವರು.
ಮುಖ್ಯಅತಿಥಿಗಳಾಗಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ,ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್,ಕೆ.ಎಸ್. ನವೀನ್, ನಾಟಕ ಅಕಾಡೆಮಿ ಅಧ್ಯಕ್ಷಆರ್. ಭೀಮಸೇನ, ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರಳಿ,ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಜಿ.ಟಿ. ಸುರೇಶ್‌ಮತ್ತಿತರರು ಭಾಗವಹಿಸುವರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.