ಜಾತಿ-ಧರ್ಮಕ್ಕಿಂತ ಬದುಕು ಮುಖ್ಯವಾಗಲಿ

Team Udayavani, Feb 25, 2022, 4:15 PM IST

chitradurga news

ಚಿತ್ರದುರ್ಗ: ಎಲ್ಲರಿಗೂ ಒಂದೊಂದುಜಾತಿ-ಧರ್ಮವಿದೆ. ಅದೆಲ್ಲ ಮನೆಯಲ್ಲಿರಬೇಕು.ಬೀದಿಗೆ ಬಂದು ವಿವಾದಕ್ಕೆ ಸಿಲುಕಿಕೊಳ್ಳಬಾರದುಎಂದು ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿಹೇಳಿದರು.ನಗರದ ವಿ.ಪಿ. ಬಡಾವಣೆಯ ಸರ್ಕಾರಿಶಾಲೆಯಲ್ಲಿ ಗುರುವಾರ ರಾಷ್ಟ್ರಮಟ್ಟದಹ್ಯಾಂಡ್‌ಬಾಲ್‌ ಪಂದ್ಯಕ್ಕೆ ಆಯ್ಕೆಯಾಗಿರುವಕ್ರೀಡಾಪಟುಗಳನ್ನು ಸನ್ಮಾನಿಸಿ ಶ್ರೀಗಳುಮಾತನಾಡಿದರು.

ಕಳೆದ ಕೆಲ ದಿನಗಳಿಂದಅನೇಕ ವಿದ್ಯಾರ್ಥಿಗಳು ಬೇಡದ ವಿಚಾರಗಳಿಗೆಸುದ್ದಿಯಾಗುತ್ತಿದ್ದಾರೆ. ನೀವೆಲ್ಲಾ ಚೆನ್ನಾಗಿಓದಿ ಸರ್ಕಾರಿ ನೌಕರಿ ಪಡೆದುಕೊಂಡುಬೇರೆ ಬೇರೆ ಕ್ಷೇತ್ರಗಳಿಗೆ ಹೋಗಿ ಕುಟುಂಬಕ್ಕೆಆಧಾರವಾಗಬೇಕು ಎಂದರು.ಸಮಯ ವ್ಯರ್ಥ ಮಾಡದೆ, ಧರ್ಮ,ಸಂಸ್ಕೃತಿ, ಭಾಷೆ ಎಲ್ಲವನ್ನೂ ಮೀರಿ ಬದುಕುರೂಪಿಸಿಕೊಳ್ಳುವುದು ಬಹಳ ಮುಖ್ಯ.

ಇದರಲ್ಲಿಶಿಕ್ಷಕರು ಮತ್ತು ಪೋಷಕರ ಜವಾಬ್ದಾರಿಬಹಳಷ್ಟಿದೆ. ವಿದ್ಯಾರ್ಥಿ ಜೀವನದಲ್ಲಿ ಅನಗತ್ಯವಿವಾದಗಳ ಕಡೆಗೆ ಆಕರ್ಷಿತರಾಗಿ ವಿದ್ಯಾರ್ಥಿಜೀವನ ಹಾಳು ಮಾಡಿಕೊಳ್ಳಬೇಡಿ ಎಂದುಕಿವಿಮಾತು ಹೇಳಿದರು.ಜಿಲ್ಲಾ ಹ್ಯಾಂಡ್‌ಬಾಲ್‌ ಸಂಸ್ಥೆಯ ಉಪಾಧ್ಯಕ್ಷಅಬ್ದುಲ್‌ ರೆಹಮಾನ್‌ ಮಾತನಾಡಿ, ಎಲ್ಲರೂಭಾರತೀಯರೆಂಬ ಭಾವನೆ ರೂಢಿಸಿಕೊಳ್ಳಬೇಕು.ಯಾವುದೇ ಕ್ರೀಡೆಯಾದರೂ ಸತತ ಪರಿಶ್ರಮಮತ್ತು ತರಬೇತಿಯಿಂದ ಮಾತ್ರ ರಾಷ್ಟ್ರ ಮಟ್ಟದಲ್ಲಿಸ್ಪ ರ್ಧಿಸಲು ಸಾಧ್ಯ. ಓದಿನ ಜೊತೆ ಕ್ರೀಡೆಗೂಆದ್ಯತೆ ನೀಡಿದಾಗ ಕ್ರೀಡೆ ಮತ್ತು ನೌಕರಿಯಲ್ಲಿಅವಕಾಶ ಸಿಗುತ್ತದೆ.

ಎಲ್ಲರ ತಲೆಯಲ್ಲಿಯೂಬುದ್ಧಿ ಇದ್ದೇ ಇರುತ್ತದೆ. ಅದನ್ನು ಹೇಗೆಬೆಳೆಸಿಕೊಳ್ಳುತ್ತಾರೋ ಅದರ ಮೇಲೆ ಭವಿಷ್ಯನಿಂತಿದೆ. ಸರ್ಕಾರವೂ ಕ್ರೀಡೆಗೆ ಸಾಕಷ್ಟುಪ್ರೋತ್ಸಾಹ ನೀಡುತ್ತಿದ್ದು, ಬಳಸಿಕೊಂಡು ನಾಡಿಗೆಕೀರ್ತಿ ತರಬೇಕು ಎಂದು ಕರೆ ನೀಡಿದರು.ವೆಸ್ಟ್ರನ್‌ ಹಿಲ್ಸ್‌ ಶಾಲೆಯ ಪ್ರಾಚಾರ್ಯರಿಜ್ವಾನ್‌, ನಿವೃತ್ತ ದೈಹಿಕ ಶಿಕ್ಷಣಾಧಿ ಕಾರಿ ಎಂ.ಎಚ್‌.ಜಯಣ್ಣ, ಶಾಲೆಯ ಮುಖ್ಯ ಶಿಕ್ಷಕ ವೆಂಕಟಪತಿಮಾತನಾಡಿದರು.

15 ವರ್ಷದೊಳಗಿನಬಾಲಕಿಯರ ವಿಭಾಗದಲ್ಲಿ ರಾಷ್ಟ್ರೀಯ ಹ್ಯಾಂಡ್‌ಬಾಲ್‌ ಪಂದ್ಯಕ್ಕೆ ಆಯ್ಕೆಯಾಗಿರುವ ತಬಸ್ಸುಂ,ಎನ್‌.ಟಿ. ಉಷಾ, ಎಸ್‌. ಪೂಜಾ, ಸಾನಿಯಾ,μಝಾ ಕೌಸರ್‌ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಹ್ಯಾಂಡ್‌ಬಾಲ್‌ಸಂಸ್ಥೆ ಕಾರ್ಯಾಧ್ಯಕ್ಷ ಕೆ.ಎಚ್‌. ಶಿವರಾಮು,ಬಿಟ್ಸ್‌ ಹೈಟೆಕ್‌ ಕಾಲೇಜು ಪ್ರಾಚಾರ್ಯ ಕೆ.ಬಿ.ರವೀಂದ್ರ, ಪತ್ರಕರ್ತ ರವಿ ಮಲ್ಲಾಪುರ, ಜಿಲ್ಲಾಹ್ಯಾಂಡ್‌ಬಾಲ್‌ ಸಂಸ್ಥೆ ಖಜಾಂಚಿ ಪ್ರೇಮಾನಂದ್‌,ತರಬೇತುದಾರ ಕೆ.ಎಸ್‌. ಕಾರ್ತಿಕ್‌ ಮತ್ತಿತರರುಭಾಗವಹಿಸಿದ್ದರು.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.