“ಉಕ್ರೇನ್‌ನಿಂದ ಮರಳಿದ್ದು ಪುನರ್ಜನ್ಮ”

Team Udayavani, Mar 9, 2022, 5:01 PM IST

chitradurga news

ಚಿತ್ರದುರ್ಗ: ಯುದ್ಧಪೀಡಿತ ಉಕ್ರೇನ್‌ನಿಂದ ಮನೆಗೆ ಮರಳಿರುವುದುನನಗೆ ಸಿಕ್ಕಿದ ಪುನರ್ಜನ್ಮ ಎಂದುಭಾವಿಸುತ್ತೇನೆ ಎಂದು ಮಂಗಳವಾರಚಿತ್ರದುರ್ಗಕ್ಕೆ ಆಗಮಿಸಿದ ಯುವತಿಸುನೇಹ ಹೇಳಿದರು.ಕಳೆದ ಹತ್ತು ದಿನಗಳಿಂದ ಉಕ್ರೇನ್‌ದೇಶದಲ್ಲಿ ಸಿಲುಕಿದ್ದ ಸುನೇಹ,ಯಾವಾಗ ಭಾರತಕ್ಕೆ ಬರುತ್ತಾಳೆಎಂದು ಪೋಷಕರಾದ ತಿಪ್ಪೇಸ್ವಾಮಿಹಾಗೂ ಪದ್ಮಾವತಿ ತುದಿಗಾಲಲ್ಲಿನಿಂತು ಕಾಯುತ್ತಿದ್ದರು.

ಕ್ಷಣಕ್ಷಣವೂ ಆತಂಕ ಎದುರಾಗುತ್ತಿತ್ತು.ಅತ್ತ ಸುನೇಹ ಕೂಡ ಜೀವಕೈಯಲ್ಲಿ ಹಿಡಿದು ನಿರಂತರವಾಗಿಆಗುತ್ತಿದ್ದ ಶೆಲ್‌ ದಾಳಿಗಳಿಂದತಪ್ಪಿಸಿಕೊಂಡು, ಊಟ, ನೀರಿಲ್ಲದೆನೂರಾರು ಕಿಮೀ ಸಾಗಿ ಹಂಗೇರಿಗಡಿ ತಲುಪಿ ಭಾರತದ ವಿಮಾನಹಿಡಿದು ನಿಟ್ಟುಸಿರು ಬಿಟ್ಟಿದ್ದಾಗಿತಿಳಿಸಿದರು.ಕೆಲ ಗಂಟೆಗಳ ಕಾಲ ಎಲ್ಲವೂಸರಿಯಾಗಿದ್ದರೆ ಹತ್ತು ದಿನಗಳಹಿಂದೆಯೇ ಮನೆ ಸೇರುತ್ತಿದ್ದೆ.ಆದರೆ ವಿ ಧಿಯ ಲೆಕ್ಕಾಚಾರವೇಬೇರೆಯಾಗಿತ್ತು.

ಫೆ. 24ರಂದುಉಕ್ರೇನ್‌ನ ಜಾಫೂÅàಷಿಯಾದಿಂದಕೀವ್‌ ನಗರದ ವಿಮಾನ ನಿಲ್ದಾಣಕ್ಕೆಆಗಮಿಸಿ ವಿಮಾನ ಹತ್ತುವಷ್ಟರಲ್ಲಿಬಾಂಬ್‌ ಸ್ಫೋಟವಾಗಿತ್ತು. ಅಲ್ಲಿಂದತಪ್ಪಿಸಿಕೊಂಡು ಸ್ನೇಹಿತರ ಜೊತೆಉಳಿದೆ. ಎಟಿಎಂ, ಬ್ಯಾಂಕ್‌ನಾಶವಾಗಿದ್ದರಿಂದ ಕೈಯಲ್ಲಿಹಣವಿಲ್ಲದೆ ಸ್ನೇಹಿತರ ಸಹಾಯದಿಂದಒಂದು ವಾರ ಹರಸಾಹಸ ಮಾಡಿರಾತ್ರಿ ವೇಳೆ ಕಾರಿನ ಲೆ„ಟ್‌ ಹಾಕದೆಪ್ರಯಾಣಿಸಿ ಹಂಗೇರಿ ಗಡಿತಲುಪಿದ್ದೇವೆ ಎಂದರು.

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.