ಬೆಲೆ ಏರಿಕೆಗೆ ಕಾರ್ಮಿಕ ಸಂಘಟನೆಗಳ ಆಕ್ರೋಶ
Team Udayavani, Mar 30, 2022, 7:42 PM IST
ಚಿತ್ರದುರ್ಗ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಹಾಗೂ ಇನ್ನಿತರೆ ಬೇಡಿಕೆಗಳನ್ನುಈಡೇರಿಸಲು ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳವತಿಯಿಂದ ಮಂಗಳವಾರ ನಗರದ ಜಿಲ್ಲಾ ಧಿಕಾರಿ ಕಚೇರಿ ವೃತ್ತದಲ್ಲಿಬೃಹತ್ ಪ್ರತಿಭಟನೆ ನಡೆಯಿತು.
ಬಿ.ಡಿ. ರಸ್ತೆಯಲ್ಲಿರುವ ಕಮ್ಯುನಿಸ್ಟ್ ಕಾರ್ಯಾಲಯದಿಂದಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ಎಐಟಿಯುಸಿಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧಧಿಕ್ಕಾರ ಕೂಗಿದರು.
ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿಕುಟುಂಬಕ್ಕೂ ಮಾಸಿಕ ಏಳೂವರೆ ಸಾವಿರ ರೂ.ಗಳನ್ನು ನೇರ ನಗದುಮೂಲಕ ವರ್ಗಾವಣೆ ಮಾಡಬೇಕು. ಪ್ರತಿ ವ್ಯಕ್ತಿಗೂ ತಲಾ ಹತ್ತುಕೆ.ಜಿ ಆಹಾರ ಧಾನ್ಯಗಳನ್ನು ನೀಡಬೇಕು ಎಂದು ಪ್ರತಿಭಟನಾಕಾರರುಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.