ಬದುಕನ್ನುಉತ್ತಮವಾಗಿ ರೂಪಿಸಿಕೊಳ್ಳಿ

Team Udayavani, Apr 7, 2022, 1:57 PM IST

chitradurga news

ಚಿತ್ರದುರ್ಗ: ಹುಟ್ಟು-ಸಾವು ನಮ್ಮ ಕೈಯಲ್ಲಿಲ್ಲ. ಆದರೆಇವೆರಡರ ನಡುವಿನ ಬದುಕು ನಮ್ಮ ಕೈಯಲ್ಲಿದೆ.ಅದನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕಿದೆ ಎಂದುವೇಣುಕಲ್ಲುಗುಡ್ಡದ ಹಾಲುಸ್ವಾಮಿ ಮಠದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ನಗರದ ರಂಗಯ್ಯನಬಾಗಿಲ ಬಳಿಯ ಉಜ್ಜಯನಿಮಠದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶ್ರೀಮದ್‌ಉಜ್ಜಯಿನಿ ಸದ್ಧರ್ಮ ಸಿಂಹಾಸನಾ ಧೀಶ್ವರ ಲಿಂಗೈಕ್ಯಮರುಳಾರಾಧ್ಯ ಶಿವಾಚಾರ್ಯ ಶ್ರೀಗಳ 27ನೇವರ್ಷದ ಪುಣ್ಯ ಸ್ಮರಣೋತ್ಸವದಲ್ಲಿ ಮಾತನಾಡಿದರು.ನಾವು ಲಿಂಗೈಕ್ಯ ಶ್ರೀಗಳು ಜೊತೆಯಲ್ಲೇ ಅಭ್ಯಾಸವನ್ನುಮಾಡಿದ್ದೇವೆ.

ನಮಗಿಂತ 10 ವರ್ಷ ಮುಂಚೆಯೇಅವರು ಪಟ್ಟಾ ಧಿಕಾರ ಸ್ವೀಕಾರ ಮಾಡಿದ್ದರು.ಮಾತೃಹೃದಯಿಗಳಾಗಿದ್ದ ಅವರು ಸಮಾನತೆಯನ್ನುತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಎಲ್ಲರನ್ನೂಸಮಾನವಾಗಿ ಕಾಣುತ್ತಿದ್ದರು ಎಂದು ಸ್ಮರಿಸಿದರು.ನಾವು ಎಷ್ಟು ವರ್ಷ ಬದುಕಿದ್ದೇವೆ ಎನ್ನುವುದುಮುಖ್ಯವಲ್ಲ. ಬದುಕಿದ್ದ ದಿನಗಳಲ್ಲಿ ಏನು ಸಾಧನೆಮಾಡಿದ್ದೇವೆ ಎನ್ನುವುದು ಮುಖ್ಯವಾಗಬೇಕು.ಶ್ರೀಮಠ ಅಭಿವೃದ್ಧಿಯಾಗಬೇಕು.

ಭಕ್ತಾ ದಿಗಳಿಗೆಸರಿಯಾದ ಮಾರ್ಗದರ್ಶನ ದೊರಕಬೇಕಿದೆ.ಇಲ್ಲಿನ ಉಜ್ಜಯಿನಿ ಮಠದ ನಿಯೋಜಿತ ಉತ್ತರಾಧಿಕಾರಿಗಳಾದ ಅಭಿಷೇಕ ದೇವರು ಉತ್ತಮವಾದಮಾರ್ಗದರ್ಶನದಲ್ಲಿ ಶಿಕ್ಷಣ ಪಡೆಯುವ ಮೂಲಕಶ್ರೀಮಠವನ್ನು ಪ್ರಗತಿಯತ್ತ ಕೊಂಡ್ನೂಯುವಂತಾಗಲಿಎಂದು ಆಶಿಸಿದರು.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.