ಕೋಟೆ ನಾಡಲ್ಲಿಯೋಗೋತ್ಸವ
Team Udayavani, Jun 22, 2022, 7:12 PM IST
ಚಿತ್ರದುರ್ಗ: ಐತಿಹಾಸಿಕ ನಗರಿ ಚಿತ್ರದುರ್ಗದಏಳು ಸುತ್ತಿನ ಕೋಟೆ ಹಾಗೂ ಇತಿಹಾಸ ಪ್ರಸಿದ್ಧಚಂದ್ರವಳ್ಳಿಯಲ್ಲಿ ಅಂತಾರಾಷ್ಟ್ರೀಯ ಯೋಗದಿನ ಆಚರಿಸಲಾಯಿತು.ಪ್ರಕೃತಿಯ ಮಡಿಲಲ್ಲಿರುವ ಕೋಟೆ ಹಾಗೂಚಂದ್ರವಳ್ಳಿಯಲ್ಲಿ ಬೆಳಗಿನ ಚುಮು ಚುಮುಚಳಿ ಹಾಗೂ ಹಕ್ಕಿಗಳ ಚಿಲಿಪಿಲಿಯ ಇಂಪಾದವಾತಾವರಣದ ನಡುವೆ ಯೋಗಾಭ್ಯಾಸನಡೆಯಿತು.
ಆಜಾದಿ ಕಾ ಅಮೃತಮಹೋತ್ಸವದ ಅಂಗವಾಗಿ ಮಂಗಳವಾರಜಿಲ್ಲಾಡಳಿತ, ಜಿಪಂ, ಆಯುಷ್ ಇಲಾಖೆ, ರಾಜ್ಯನೌಕರರ ಸಂಘದ ಜಿಲ್ಲಾ ಘಟಕ ಹಾಗೂ ಇತರೆಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾಮೂಹಿಕಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
“ಮಾನವೀಯತೆಗಾಗಿ ಯೋಗ’ ಎಂಬಘೋಷವಾಕ್ಯದಡಿ ಅಂತಾರಾಷ್ಟ್ರೀಯಯೋಗ ದಿನಾಚರಣೆ ಸಂಘಟಿಸಲಾಗಿತ್ತು.ಬೆಳಿಗ್ಗೆ 5 ಗಂಟೆಯಿಂದಲೇ ಕೋಟೆಹಾಗೂ ಚಂದ್ರವಳ್ಳಿಯತ್ತ ಯೋಗಾಸಕ್ತರುಆಗಮಿಸಿದರು. ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು, ವೃದ್ಧರು ಸೇರಿದಂತೆವಿವಿಧ ವಯೋಮಾನದವರು ಯೋಗದಿನಾಚರಣೆಯಲ್ಲಿ ಉತ್ಸಾಹದಿಂದ ಭಾಗವಹಿಸಿಯೋಗ ಪ್ರದರ್ಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.