ಮಣಿಪಾಲ್ ಆರೋಗ್ಯ ಕಾರ್ಡ್‌ನಿಂದ ರಿಯಾಯಿತಿ ಸೌಲಭ್ಯ
Team Udayavani, Jun 24, 2022, 8:51 PM IST
ಚಿತ್ರದುರ್ಗ: ಮಣಿಪಾಲದಲ್ಲಿರುವ ಕಸ್ತೂರ್ಬಾಆಸ್ಪತ್ರೆ ಆರು ದಶಕ ಪೂರೈಸಿದ್ದು, ಸಾರ್ವಜನಿಕರಿಗೆಸೇವೆ ನೀಡಲು ಅವಿರತವಾಗಿ ಶ್ರಮಿಸುತ್ತಿದೆ.ಇದರ ಭಾಗವಾಗಿ ಮಣಿಪಾಲ ಆರೋಗ್ಯಕಾರ್ಡ್ ವಿತರಣೆ ಮಾಡುತ್ತಿದ್ದು ರಿಯಾಯಿತಿದರದಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದುಆಸ್ಪತ್ರೆಯ ವ್ಯವಸ್ಥಾಪಕ ಮೋಹನ ಶೆಟ್ಟಿತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಳೆದ 60 ವರ್ಷಗಳಿಂದ ಗುಣಮಟ್ಟದಸೇವೆ ನೀಡುವಲ್ಲಿ ಹೆಸರುವಾಸಿಯಾಗಿರುವಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಆರೋಗ್ಯಕಾರ್ಡ್‌ಗಳನ್ನು ಪಡೆದುಕೊಂಡವರಿಗೆಚಿಕಿತ್ಸೆಯಲ್ಲಿ ವಿವಿಧ ಹಂತದಲ್ಲಿರಿಯಾಯಿತಿಗಳು ದೊರೆಯುತ್ತವೆ ಎಂದರು.
ಕಳೆದ ವರ್ಷ ರಾಜ್ಯಾದ್ಯಂತ 3.50 ಲಕ್ಷ ಹೆಲ್ತ್‌ಕಾರ್ಡ್‌ಗಳನ್ನು ವಿತರಣೆ ಮಾಡಲಾಗಿತ್ತು.ಚಿತ್ರದುರ್ಗ ಜಿಲ್ಲೆಯಲ್ಲಿ 4 ಸಾವಿರ ಜನಮಣಿಪಾಲ ಆರೋಗ್ಯ ಕಾರ್ಡ್ ಹೊಂದಿದ್ದಾರೆ.ಹೆಲ್ತ್ ಕಾರ್ಡ್ ಪಡೆದವರಲ್ಲಿ ಕಳೆದ ವರ್ಷಶೇ. 70ರಷ್ಟು ಜನ ಹೊರ ರೋಗಿಗಳಾಗಿ, ಶೇ.40ರಷ್ಟು ಜನ ಒಳರೋಗಿಗಳಾಗಿ ಅನುಕೂಲಪಡೆದುಕೊಂಡಿದ್ದಾರೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್ ಆರೋಪ
ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.