ಅಗ್ನಿಪಥ ಯೋಜನೆ ಕೈ ಬಿಡಲು ಆಗ್ರಹಿಸಿ ಪ್ರತಿಭಟನೆ
Team Udayavani, Jun 25, 2022, 5:46 PM IST
ಚಿತ್ರದುರ್ಗ: ಸೇನೆಗೆ ಯುವಕರನ್ನು ನಿಯೋಜನೆಮಾಡಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರಹೊಸದಾಗಿ ರೂಪಿಸಿರುವ ಅಗ್ನಿಪಥ ಯೋಜನೆಕೈ ಬಿಡಲು ಆಗ್ರಹಿಸಿ ವಿವಿಧ ಸಂಘಟನೆಗಳಮುಖಂಡರು ಪ್ರತಿಭಟಿಸಿದರು.ಜಿಲ್ಲಾ ಧಿಕಾರಿ ಕಚೇರಿ ಎದುರು ಶುಕ್ರವಾರಸಂಯುಕ್ತ ಕಿಸಾನ್ ಮೋರ್ಚಾ ಕರೆಯಮೇರೆಗೆ ಪ್ರತಿಭಟನೆ ನಡೆಸಿದ ಮುಖಂಡರು,ಕೇಂದ್ರ ಸರ್ಕಾರ ಏಕಾಏಕಿ ಸೈನ್ಯಕ್ಕೆ ಗುತ್ತಿಗೆಆಧಾರದಲ್ಲಿ ಕೇವಲ ನಾಲ್ಕು ವರ್ಷಗಳಅವ ಧಿಗೆ ನೇಮಕಾತಿ ಮಾಡಲು ಅಗ್ನಿಪಥಯೋಜನೆ ರೂಪಿಸಿದೆ. ಇದನ್ನು ಕೂಡಲೇನಿಲ್ಲಿಸಬೇಕು.
ಇದರ ಬದಲಾಗಿ ಈ ಹಿಂದೆ ಇದ್ದಪದ್ಧತಿಯನ್ನೇ ಮುಂದುವರಿಸಬೇಕು ಎಂದುಒತ್ತಾಯಿಸಿದರು.ನೇಮಕಾತಿಗಾಗಿ ಅರ್ಹತಾ ಪರೀಕ್ಷೆಗಳನ್ನುಪೂರೈಸಿದ ಲಕ್ಷಾಂತರ ಯುವಕರು ಕಳೆದಎರಡೂವರೆ ವರ್ಷಗಳಿಂದ ಕಾಯುತ್ತಿರುವಾಗ,ಈಗ ಏಕಾಏಕಿ ಕೇಂದ್ರ ಸರ್ಕಾರ ಅಗ್ನಿಪತ್‌ಎಂಬ ಗುತ್ತಿಗೆ ಆಧಾರಿತ ಸೇನಾ ನೇಮಕಾತಿಹೊಸ ಯೋಜನೆಯನ್ನು ಏಕಪಕ್ಷಿಯವಾಗಿಘೋಷಿಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ.ಸರ್ಕಾರದ ಈ ನಿರ್ಧಾರವೇ ಯುವಕರಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿದೆಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.